NEWSಬೆಂಗಳೂರುರಾಜಕೀಯ

ರಾಮನಗರ, ಶಿಕಾರಿಪುರದಲ್ಲಿ ಕಾಂಗ್ರೆಸ್ – ಬಿಜೆಪಿ ಒಳ ಒಪ್ಪಂದ: ಮಾಜಿ ಸಿಎಂ ಎಚ್‌ಡಿಕೆ ಆರೋಪ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜೆಡಿಎಸ್ ಮುಗಿಸಲು ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ರಾಮನಗರದ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು, ಆ ಬಳಿಕ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಮುಗಿಸಲು ಕಾಂಗ್ರೆಸ್ – ಬಿಜೆಪಿ ಒಳ ಒಪ್ಪಂದ  ಮಾಡಿಕೊಂಡಿದೆ ಎಂದರು.

ಹೀಗಾಗಿ ಶಿಕಾರಿಪುರದಲ್ಲಿ ಬಿಜೆಪಿ ಗೆಲ್ಲಿಸಲು  ಕಾಂಗ್ರೆಸ್ ಹಾಗೂ ರಾಮನಗರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಬಿಜೆಪಿ ತಂತ್ರ ಹೆಣೆಯುತ್ತಿವೆ ಆದರೆ ನನಗೆ ನಮ್ಮ ಮತದಾರ ಪ್ರಭುಗಳ ಬಗ್ಗೆ ವಿಶ್ವಾಸವಿದೆ. ಹೀಗಾಗಿ ಒಳ ಒಪ್ಪಂದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ  ಎಂದು ಹೇಳಿದರು.

ಇನ್ನು ನನ್ನ ಜೀವ ಇರುವವರೆಗೂ ನಾನು ರಾಮನಗರ ಬಿಡಲ್ಲ. ನಾನು ಹುಟ್ಟಿದ್ದು ಹಾಸನದಲ್ಲಿ, ಮಣ್ಣಾಗುವುದು ರಾಮನಗರದಲ್ಲಿ ಎಂದು ಕುಮಾರಸ್ವಾಮಿ ಹೇಳಿದರು.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...