NEWSನಮ್ಮರಾಜ್ಯರಾಜಕೀಯಸಂಪಾದಕೀಯ

ಮಾಜಿ ಸಿಎಂ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ವರಿಷ್ಠ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದಿಂದ ಬಳಲುತ್ತಿರುವ ಅವರನ್ನು ನಿನ್ನೆ (ಏ.22) ಸಂಜೆ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಯಾವುದೇ ತೊಂದರೆ ಇಲ್ಲ, ಮತ ಪ್ರಚಾರದಲ್ಲಿ ತೊಡಗಿದ್ದರಿಂದ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ. ಹೀಗಾಗಿ ಯಾರು ಆತಂಕ ಪಡುವ ಆಗತ್ಯವಿಲ್ಲ ಎಂದು ಎಚ್‌ಡಿಕೆ ಆವರೇ ಹೇಳಿಕೆ ನೀಡಿದ್ದಾರೆ.

ಇನ್ನು ಜ್ವರದಿಂದ ಬಳಲುತ್ತಿರುವುದರಿಂದ ವೈದ್ಯರು ವಿಶ್ರಾಂತಿಪಡೆಯುವಂತೆ ಸಲಹೆ ನೀಡಿದ್ದಾರೆ. ಆದರೆ, ಚುನಾವಣೆ ಇರುವುದರಿಂದ ಚಿಕಿತ್ಸೆ ಪಡೆದು ಬಳಿಕ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು