CrimeNEWSನಮ್ಮರಾಜ್ಯ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹18 ಲಕ್ಷ, ₹6 ಲಕ್ಷ ಮೌಲ್ಯದ ಬೆಳ್ಳಿ ನಾಣ್ಯಗಳ ಜಪ್ತಿ

ವಿಜಯಪಥ ಸಮಗ್ರ ಸುದ್ದಿ

ಬೀದರ್: ಹೈದರಾಬಾದ್‌ನಿಂದ ಬೀದರ್‌ಗೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ರೂ. ಹಾಗೂ 6 ಲಕ್ಷ ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಬೀದರ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೀದರ್ ಮತ್ತು ತೆಲಂಗಾಣ ಗಡಿಯ ಶಾಪೂರ್ ಗ್ರಾಮದ ಬಳಿಯ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ 18 ಲಕ್ಷ ರೂ. ಹಣ, 5 ಗ್ರಾಂನ 1,250 ನಾಣ್ಯಗಳು ಮತ್ತು 1 ಗ್ರಾಂನ 1,000 ಬೆಳ್ಳಿ ನಾಣ್ಯಗಳು ಪತ್ತೆಯಾಗಿವೆ.

ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣದ ಜತೆಗೆ ಅಕ್ರಮ ಸಾಗಾಟ ಮಾಡಲು ಬಳಿಸಿದ್ದ ಕಾರು ಹಾಗೂ ಬೆಳ್ಳಿಯ ನಾಣ್ಯಗಳನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ