NEWSಬೆಂಗಳೂರುರಾಜಕೀಯ

ಮಡಿಕೇರಿ: ಬಿಜೆಪಿ ಭದ್ರಕೋಟೆ ಎಂದೇ ಭಾವಿಸಲಾಗಿದ್ದ ಕೊಡಗಿನ ಎರಡು ಕ್ಷೇತ್ರಗಳ ಛಿದ್ರಗೊಳಿಸಿದ ಕೈಪಡೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಬಿಜೆಪಿ ಭದ್ರಕೋಟೆ ಎಂದೇ ಭಾವಿಸಲಾಗಿದ್ದ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ.

ವಿರಾಜಪೇಟೆ ಕ್ಷೇತ್ರದಲ್ಲಿ ಕೆ.ಜಿ. ಬೋಪಯ್ಯ ಸೋಲುಕಂಡಿದ್ದರೆ, ಮಡಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಕೂಡ ಪರಾಜೀತಗೊಂಡಿದ್ದಾರೆ.

ವಿರಾಜಪೇಟೆಯಲ್ಲಿ ಕೆ.ಜಿ.ಬೋಪಯ್ಯ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪೊನ್ನಣ್ಣ ಗೆಲುವು ಸಾಧಿಸಿದ್ದರು. ಅಪ್ಪಚ್ಚು ರಂಜನ್ ವಿರುದ್ಧ ಮಂತರ್‌ಗೌಡ ವಿಜಯದ ನಗೆ ಬೀರಿದ್ದಾರೆ.

Leave a Reply

error: Content is protected !!
LATEST
ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ