CrimeNEWSನಮ್ಮಜಿಲ್ಲೆ

ಲಂಚ ಪಡೆದಿದ್ದ ಉಪನೋಂದಣಿ ಕಚೇರಿಯ ಮಹಿಳಾಧಿಕಾರಿಗೆ ಕಡ್ಡಾಯ ನಿವೃತ್ತಿ – ಆದೇಶ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಗುಬ್ಬಿ: ಲಂಚ ಪಡೆದಿದ್ದ  ತಾಲೂಕು, ಉಪನೋಂದಣಿ ಕಚೇರಿಯಲ್ಲಿನ ಪ್ರಥಮ ದರ್ಜೆ ಸಹಾಯಕಿ ಯಶೋಧ ಅವರನ್ನು ಕಡ್ಡಾಯ ನಿವೃತ್ತಿಗೊಳಿಸಿ ಮುದ್ರಾಂಕ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ತುಮಕೂರು jಜಿಲ್ಲೆಯ ಗುಬ್ಬಿ ತಾಲೂಕಿನ ಉಪನೋಂದಣಿ ಕಚೇರಿಯಲ್ಲಿ  ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಯಶೋಧ ಅವರು  ಲಂಚ ಪಡೆದುಕೊಂಡಿದ್ದರು. ಆ ಲಂಚ ಪಡೆದಿದ್ದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಹಿನ್ನೆಲೆ. ವಿಡಿಯೋ ಆಧರಿಸಿ ತನಿಖೆ ನಡೆಸಲಾಗಿತ್ತು.

ತನಿಖೆ ವೇಳೆ ಲಂಚ ಪಡೆದದ್ದು ಸಾಬೀತಾದ ಹಿನ್ನೆಲೆ ಮುದ್ರಾಂಕ ಇಲಾಖೆ ಆಯುಕ್ತರು ಕಡ್ಡಾಯ ನಿವೃತ್ತಿಗೆ ಆದೇಶ ನೀಡಿದ್ದಾರೆ.

ಒಂದು ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಕೈ ತುಂಬ ವೇತನ ಬರುತ್ತಿದ್ದರೂ ಮೂರು ಕಾಸಿನ ಆಸೆಗೆ ಬಿದ್ದು ಈ ಕೆಲ ಅಧಿಕಾರಿಗಳು ಈ ರೀತಿ ಕೆಲಸ ಕಳೆದು ಕೊಳ್ಳುವುದು ಅವಮಾನಕರ ಸಂಗತಿಯಾಗಿದೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...