CrimeNEWSನಮ್ಮಜಿಲ್ಲೆ

ಗಜೇಂದ್ರಗಡ: ಆಟವಾಡುತ್ತಿದ್ದ ಬಾಲಕನಿಗೆ ಕರಂಟ್‌ ಶಾಕ್‌ ಸ್ಥಳದಲ್ಲೇ ಮೃತ

ವಿಜಯಪಥ ಸಮಗ್ರ ಸುದ್ದಿ

ಗದಗ: ಆಟವಾಡುತ್ತಿರುವಾಗಲೇ ಬಾಲಕನಿಗೆ ವಿದ್ಯುತ್ ಶಾಕ್ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಜನತಾ ಪ್ಲಾಟ್ ಬಳಿ ನಡೆದಿದೆ.

ಗದಗ ಜಿಲ್ಲೆಯ ಹೆದ್ದಾರಿ ಪಕ್ಕದ ಗಜೇಂದ್ರಗಡ ಪಟ್ಟಣದ ಜನತಾ ಪ್ಲಾಟ್ ಬಳಿ ನಡೆದ ದುರಂತದಲ್ಲಿ ಪಂಕಜ್ ರಾಮು ಕಲಾಲ್ (12) ಎಂಬ ಬಾಲಕ ಅಸುನೀಗಿದ್ದಾನೆ.

ರಾಷ್ಟ್ರೀಯ ಹೆದ್ದಾರಿ 367ರ ಗಜೇಂದ್ರಗಡ ಹಾಗೂ ಯಲಬುರ್ಗಾ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು, ಆಟವಾಡುತ್ತಿದ್ದ ಈತ ಆಕಸ್ಮಿಕವಾಗಿ ಹೆದ್ದಾರಿ ಪಕ್ಕದ ವಿದ್ಯುತ್​ ಕಂಬವನ್ನು ಸ್ಪರ್ಶಿಸಿದ್ದಾನೆ. ಈ ವೇಳೆ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿದ್ದಾನೆ.

ವಿದ್ಯುತ್‌ ಕಂಬದಲ್ಲಿ ಕರೆಂಟ್‌ ಪಾಸಾಗುತ್ತಿದ್ದರೂ ಅದನ್ನು ಸರಿಪಡಿಸಿದ ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದ ಸ್ಥಳೀಯರು, ಮೃತ ಬಾಲಕನ ಕುಟುಂಬಸ್ಥರು ಪ್ರತಿಭಟನೆ ನಡೆಸಿದರು.

ಅವಘಡ ಸಂಬಂಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು