CrimeNEWSದೇಶ-ವಿದೇಶ

ಕೇರಳದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ನಿಧನ

ವಿಜಯಪಥ ಸಮಗ್ರ ಸುದ್ದಿ

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್​ ನಾಯಕ ಉಮನ್​ ಚಾಂಡಿ ಇಂದು (ಜುಲೈ 18) ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಉಮನ್​ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಯಲ್ಲಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಚಾಂಡಿ ಅವರು ಎರಡು ಬಾರಿ ಕೇರಳ ಮುಖ್ಯಮಂತ್ರಿಯಾಗಿದ್ದರು.

ಈ ವರ್ಷದ ಆರಂಭದಲ್ಲಿ ಚಾಂಡಿ ನ್ಯುಮೋನಿಯಾ ಸೋಂಕಿಗೆ ಒಳಗಾದ ಬಳಿಕ ಅವರನ್ನು ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿತ್ತು.

ಉಮನ್​ ಚಾಂಡಿ ಅವರ ನಿಧನವನ್ನು ಅವರು ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. “ಅಪ್ಪ ನಿಧನರಾಗಿದ್ದಾರೆ” ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ...