CrimeNEWSನಮ್ಮಜಿಲ್ಲೆ

ವೇಗವಾಗಿ ಬಂದ ಜೀಪ್‌ ತಪ್ಪಿಸಲು ಹೋದ KSRTC ಬಸ್‌ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ – ಹಾನಿ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ಅತಿ ವೇಗ ಬರುತ್ತಿದ್ದ ಜೀಪ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ವೊಂದು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ನಿಂತಿದೆ.

ಆದರೆ, ಜನರಲ್ ತಿಮ್ಮಯ್ಯ ವೃತ್ತ ಡಿಕ್ಕಿ ಹೊಡೆದ ರಭಸಕ್ಕೆ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿದೆ. ಇಂದು ಆ.21ರ ಮುಂಜಾನೆ ಈ ಅವಘಡ ಸಂಭವಿಸಿದ್ದು ಜೀಪ್‌ ಬಂದ ವೇಗದಲ್ಲೇ ಪರಾರಿಯಾಗಿದೆ.

ಮಂಗಳೂರು ರಸ್ತೆಯಿಂದ ವೇಗವಾಗಿ ಬಂದ್ ಜೀಪ್‌ಗೆ ಎಲ್ಲಿ ಬಸ್‌ ಡಿಕ್ಕಿ ಹೊಡೆಯುತ್ತದೆಯೋ ಎಂದು ಬಸ್‌ ಚಾಲಕ ಆ ಅಪಘಾತವನ್ನು ತಪ್ಪಿಸಲು ಹೋಗಿದ್ದರಿಂದ ಈ ಅವಘಡ ಸಂಭವಿಸಿದೆ.

ಇದೇ ಮೊದಲ ಬಾರಿಗೆ ವೀರ ಸೇನಾಧಿಕಾರಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಗೆ ಭಾರಿ ಹಾನಿಯಾಗಿದ್ದು, ಪ್ರತಿಮೆಯು ನೆಲಕ್ಕೆ ಬಿದ್ದಿದೆ.

Leave a Reply

error: Content is protected !!
LATEST
ಸ್ಯಾಂಡಲ್‌ವುಡ್‌ ಹಿರಿಯ ನಟ ಟಿ.ತಿಮ್ಮಯ್ಯ ಹೃದಯಾಘಾತದಿಂದ ನಿಧನ NWKRTCಯ 27ನೇ ಸಂಸ್ಥಾಪನಾ ದಿನ- 2023-24 ನೇ ಸಾಲಿನ ಅತ್ಯುತ್ತಮ ವಿಭಾಗ, ಉತ್ತಮ ಘಟಕ, ಅತ್ಯುತ್ತಮ ಅಧಿಕಾರಿಗಳಿಗೆ ಪುರಸ... KKRTC ಅಧಿಕಾರಿಗಳ ನಡೆಯಿಂದ ನೊಂದ ತಾಳಿಕೋಟೆ ಘಟಕ ಚಾಲಕನಿಂದ ದಯಾಮರಣಕ್ಕಾಗಿ ರಾಜ್ಯಪಾಲರಿಗೆ ಅರ್ಜಿ KSRTC: ₹30 ಸಾವಿರ ಲಂಚ ಪಡೆದ ಬಳಿಕ ಗುತ್ತಿಗೆ ಚಾಲಕರ ನೇಮಕ - 11 ತಿಂಗಳ ಬಳಿಕ ₹30 ಸಾವಿರದಿಂದ ₹18 ಸಾವಿರಕ್ಕೆ ಇಳಿದ ... ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು