NEWSನಮ್ಮಜಿಲ್ಲೆ

KKRTC ಬೀದರ್‌: ಘಟಕ 2 ರಲ್ಲಿ 75ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಬೀದರ್‌: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೀದರ್‌ ಘಟಕ 2 ರಲ್ಲಿ ಸೆ.17ರ ಭಾನುವಾರವಾದ ಇಂದು 75 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ವೇಳೆ ಪ್ರಭಾರಿ ಘಟಕ ವ್ಯವಸ್ಥಾಪಕ ರಾಜೇಂದ್ರ ಚಿಟ್ಟಾ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ನಮ್ಮ ಕಲ್ಯಾಣ ಕರ್ನಾಟಕ ಭಾಗಕ್ಕೆ ನಿಜಾಮನ ಕಪಿಮುಷ್ಠಿಯಿಂದ ಸ್ವತಂತ್ರ ದೊರಕಿಸಿಕೊಡಲು ಹೋರಾಡಿದ ಮಹನಿಯರನ್ನು ಮರೆಯಬಾರದು ಎಂದರು.

ಇನ್ನು ಅವರ‌ ಬಲಿದಾನದ ಫಲವಾಗಿ ಇಂದು ನಾವು ದೇಶಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆದ 13 ತಿಂಗಳ ನಂತರ ಸ್ವತಂತ್ರವಾಗಿದ್ದೇವೆ ಎಂದು ತಿಳಿಸಿದರು.

ವೇದಿಕೆಯಲ್ಲಿ ರಾಜೇಂದ್ರ ಖತಗಾವ್, ಈಶ್ವರ ಪಾಟೀಲ, ಕಾಶಿನಾಥ, ಕಾರ್ಮಿಕ ಮುಖಂಡರಾದ ಬಸವರಾಜ ಚಾಮರೆಡ್ಡಿ, ಸೂರ್ಯಕಾಂತ ಟೈಗರ್, ರಾಹುಲ್ ಕಂಟೆ, ಜಗನ್ನಾಥ ಶಿವಯೋಗಿ, ಕವಿರಾಜ ಮೂಳೆ, ಸೂರ್ಯಕಾಂತ, ಕಿರಣ, ಆತ್ಮರಾಮ ಇತರರು ಇದ್ದರು.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ