Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆನಮ್ಮರಾಜ್ಯ

ಅಂತಾರಾಜ್ಯ ವಾಲಿಬಾಲ್ ಪಂದ್ಯ: ಸೆಮಿ ಫೈನಲ್ ತಲುಪಿದ KSRTCಯ 4ತಂಡಗಳು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಗುಜರಾತಿನಲ್ಲಿ ನಡೆಯುತ್ತೀರುವ ಸಾರಿಗೆ ನೌಕರರ ಅಂತರ್‌ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಸಾರಿಗೆ ನಿಗಮದ ನಾಲ್ಕೂ ತಂಡಗಳು ಸೆಮಿಫೈನಲ್ ತಲುಪಿವೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಇನ್ನು ಈ‌ ನಾಲ್ಕು ತಂಡಗಳಲ್ಲಿಯೇ ಇಂದು ಸೆ.23ರಂದು ಸೆಮಿಫೈನಲ್, ಫೈನಲ್ ಪಂದ್ಯಗಳು ನಡೆಯುತ್ತವೆ ಎಂಬುವುದು ಅಚ್ಚರಿ ಮತ್ತು ಸಂತಸದ ವಿಷಯವಾಗಿದೆ. ಒಟ್ಟು ನಾಲ್ಕು ತಂಡಗಳನ್ನು 1,2,3 ಮತ್ತು 4 ಎಂದು ಆಯ್ಕೆ ಮಾಡಲಾಗಿದೆ.

ಇದು ರಾಜ್ಯದ ಸಾರಿಗೆ ನಿಗಮಗಳಿಗೆ ಖುಷಿ ವಿಚಾರ. ಈ ನಾಲ್ಕು ಸ್ಥಾನಗಳಲ್ಲಿ ನಮ್ಮ ಕರ್ನಾಟಕ ಸಾರಿಗೆ ನಿಗಮಗಳೆ ಸೆಣೆಸಾಡಲಿವೆ. ಇವುಗಳಲ್ಲಿ 1,2,3 ಮತ್ತು 4 ಸ್ಥಾನಗಳಲ್ಲಿ ಯಾರು ಇರುತ್ತಾರೆ ಎಂಬುವುದನ್ನು ಯಾವ ತಂಡಗಳು ಫೈನಲ್ ಪಂದ್ಯದಲ್ಲಿ ಜಯಗಳಿಸಿವೆ ಎಂಬುದರ ನಂತರವೇ ಗೋತ್ತಾಗಲಿದೆ.

Leave a Reply

error: Content is protected !!
LATEST
ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ