NEWSಆರೋಗ್ಯಸಿನಿಪಥ

ರಿಯಲ್‌ಸ್ಟಾರ್‌ ಉಪೇಂದ್ರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಸ್ಯಾಂಡಲ್‌ವುಡ್‌ ಚಲನಚಿತ್ರ ನಟ, ನಿರ್ದೇಶಕ ರಿಯಲ್‌ಸ್ಟಾರ್‌ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬವರು ತಿಳಿಸಿದ್ದಾರೆ.

ಇಂದು ಅಂದರೆ ಮೇ 5ರ ಮಧ್ಯಾಹ್ನದ ಸಮಯದಲ್ಲಿ ಹೊಟ್ಟೆಯುರಿಯಿಂದ (ಓವರ್‌ ಅಸಿಡಿಟಿಯಿಂದ) ಬಳಲುತ್ತಿದ್ದ ಉಪೇಂದ್ರ ಅವರು ಪ್ರಾಥಮಿಕ ಚಿಕಿತ್ಸೆಯನ್ನು ಮನೆಯಲ್ಲೇ ತೆಗೆದುಕೊಂಡಿದ್ದರಾದೂ ಅದು ಶಮನವಾಗದ ಕಾರಣ, ತಮ್ಮ ನಿವಾಸಕ್ಕೆ ಹತ್ತಿರವಿರುವ ಸ್ಪರ್ಶ್ ಆಸ್ಪತ್ರೆಗೆ 3 ಗಂಟೆ ಸುಮಾರಿಗೆ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. ಯುಐ ಸಿನಿಮಾ ಚಿತ್ರೀಕರಣ ಸಂದರ್ಭದಲ್ಲೂ ಇದೇ ರೀತಿ ಆಗಿತ್ತು. ಉಪ್ಪಿ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಅಭಿಮಾನಿಗಳು ಗಾಬರಿಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ