NEWSನಮ್ಮಜಿಲ್ಲೆನಮ್ಮರಾಜ್ಯ

ತುಮಕೂರು: KSRTC ನಿಲ್ದಾಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ 67ನೇ ಮಹಾ ಪರಿನಿಬ್ಬಾಣ ದಿನಾಚರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ತುಮಕೂರು : ವಿಶ್ವಮಾನವ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನವನ್ನು ನಗರದ ಬಸ್ ನಿಲ್ದಾಣದಲ್ಲಿ ದೀಪ ಹಚ್ಚುವು ಮೂಲಕ KSRTC ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ಚಂದ್ರಶೇಖರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಸಂಚಲನ ಅಧಿಕಾರಿ ಬಸವರಾಜು, ಆಡಳಿತ ಅಧಿಕಾರಿ ಬಸವರಾಜು, ಕಾರ್ಮಿಕ ಕಲ್ಯಾಣ ಅಧಿಕಾರಿಗಳಾದ ಹಂಸವೀಣಾ, ಘಟಕ ವ್ಯವಸ್ಥಾಪಕರಾದ ತುಳಸಿರಾಮ್ ಮತ್ತು ನಟರಾಜ್, ನಿಲ್ದಾಣ ಮೇಲ್ವಿಚಾರಕರಾದ ಶಿವಕುಮಾರ.ಕೆ, ಪ.ಜಾತಿ ಮತ್ತು ಪ.ಪಂಗಡಗಳ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಶ್ರೀನಿವಾಸ್ ಹಾಗೂ ಪ್ರಧಾನ ಕಾರ್ಯದರ್ಶಿ ವನರಂಗಪ್ಪ ಇತರರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ