Please assign a menu to the primary menu location under menu

CrimeNEWSದೇಶ-ವಿದೇಶ

ಕೋಲಾಟವಾಡುತ್ತಿದ್ದಾಗಲೇ ಕುಸಿದು ಬಿದ್ದು ಅಸುನೀಗಿದ 40 ವರ್ಷದ ಮಹಿಳೆ

ವಿಜಯಪಥ ಸಮಗ್ರ ಸುದ್ದಿ

ಕರೀಂನಗರ: ಮಹಿಳೆಯೊಬ್ಬಳು ಕೋಲಾಟ ಆಡುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ತೆಲಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ.

ಶಂಕರಪಟ್ಟಣಂ ಮಂಡಲ್‌ನ ಕಲಾವಾಲಾ ಗ್ರಾಮದ ರಾಜಮಣಿ (40) ಮಹಿಳೆ ಕೋಲಾಟವಾಡುತ್ತಿದ್ದಂತೆಯೇ ಕುಸಿದುಬಿದ್ದು ಅಸುನೀಗಿದವರು. ಈ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಇದನ್ನು ಗಮನಿಸಿದರೆ ಇತ್ತೀಚಿನ ದಿನಗಳಲಂತು ಸಾವು ಯಾವಾಗ ಬರುತ್ತದೋ ಎಂಬುವುದೇ ಗೊತ್ತಾಗುವುದಿಲ್ಲ.

ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳೆ ತನ್ನ ಸ್ನೇಹಿತೆಯರೊಂದಿಗೆ ಕೋಲಾಟ ಜಾನಪದ ಹಾಡಿಗೆ ಹೆಜ್ಜೆಹಾಕುತ್ತಿದಾಗಲೇ ಹೃದಯಾಘಾತಕ್ಕೆ ತುತ್ತಾಗಿದ್ದಾರೆ. ಡ್ಯಾನ್ಸ್​ ಮಾಡುತ್ತಾ ಕುಸಿದ ಬಿದ್ದ ಮಹಿಳೆ ತಕ್ಷಣವೇ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಕರ ಸಂಕ್ರಾತಿ ಹಬ್ಬದಂದು ಕೋಲಾಟದ ವೇಳೆ ಈ ಘಟನೆ ನಡೆದಿದೆ. ತಕ್ಷಣವೇ ನೆಲಕ್ಕೆ ಬಿದ್ದ ಮಹಿಳೆಯನ್ನು ಮೆಲೆತ್ತಿದರು ಅಷ್ಟರಲ್ಲಾಗಲೇ ಮಹಿಳೆ ಇಹಲೋಕತ್ಯಜಿಸಿದ್ದಳು.

Leave a Reply

error: Content is protected !!
LATEST
ದೇಶದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಇನ್ನಿಲ್ಲ 2024ರ ಜನವರಿಯಿಂದ ಈವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು: ಅಪರ ಜಿಲ್ಲಾಧಿಕಾರಿ ಅಮರೇಶ್ KSRTC: ಡಿ.31ರಿಂದ ಕರೆ ಕೊಟ್ಟಿರುವ ಮುಷ್ಕರ ಬೆಂಬಲಿಸದ ನೌಕರರು- ವಿಲವಿಲ ಒದ್ದಾಡುತ್ತಿರುವ ಜಂಟಿ ಸಮಿತಿ ಮುಖಂಡರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಡಿ.27ರಂದು BMTC & KSRTC ನಿವೃತ್ತ ನೌಕರರ ಪ್ರತಿಭಟನೆ ಮೈಸೂರು: ದೆಹಲಿ ರೈತ ಹೋರಾಟ ಬೆಂಬಲಿಸಿ ಮೇಣದ ಬತ್ತಿ ಬೆಳಗಿಸಿ ಪ್ರತಿಭಟನೆ KSRTC: ಯಾರದೋ ಆರ್ಥಿಕ ಲಾಭಕ್ಕಾಗಿ 4 ವರ್ಷಕ್ಕೊಮ್ಮೆ ನಡೆಯೋ ಈ ಚೌಕಾಸಿ ಪದ್ಧತಿ ಬಿಟ್ಟು ಶಾಶ್ವತ ಪರಿಹಾರಕ್ಕೆ ಬದ್ಧರಾಗೋ... KSRTC: ರಸ್ತೆಗಿಳಿದ 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳು- ಸಚಿವರಿಂದ ಲೋಕಾರ್ಪಣೆ KSRTCಗೆ ₹6543 ಕೋಟಿ ಅನುದಾನ ಬಿಡುಗಡೆ ಮಾಡಿರುವ ನಮಗೆ ₹414 ಕೋಟಿ ಬಿಡುಗಡೆ ಮಾಡುವುದು ಕಷ್ಟವೇ: ರಾಮಲಿಂಗಾರೆಡ್ಡಿ ಗಾಯಾಳು ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯ ವಿಚಾರಿಸಿದ ಸಚಿವ ಪರಮೇಶ್ವರ್‌ KSRTC ಅಧಿಕಾರಿಗಳಿಲ್ಲದ ಡಿ.31ರ ಸಾರಿಗೆ ಮುಷ್ಕರ ನೌಕರರ ಹರಕೆ ಕುರಿ ಮಾಡುವ ಹೋರಾಟವೇ..!?