NEWSನಮ್ಮರಾಜ್ಯಶಿಕ್ಷಣ-ಸಂಸ್ಕೃತಿ

ರಾಜ್ಯಮಟ್ಟದ ಬಾಪೂಜಿ  ಸ್ಪರ್ಧೆ: ದೊಡ್ಡಬಳ್ಳಾಪುರ ವಿದ್ಯಾರ್ಥಿನಿಗೆ ಸಿಎಂ ಬಹುಮಾನ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರ: ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪದವಿಪೂರ್ವ ವಿಭಾಗದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿಯಾದ ಮೀನಾ ಎಂ. ಅವರು ತೃತೀಯ ಸ್ಥಾನ ಪಡೆದುಕೊಂಡಿದ್ದರು. ಇವರಿಗೆ ಮುಖ್ಯಮಂತ್ರಿಗಳು ಬಹುಮಾನ ವಿತರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕಳೆದ 2023 ರ ಅಕ್ಟೋಬರ್ 2 ರಂದು ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ರಾಜ್ಯಮಟ್ಟದ ಬಾಪೂಜಿ ಆಯೋಜಿಸಲಾಗಿತ್ತು.

ಈ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ವಿಜೇತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಫೆ.6) ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣದಲ್ಲಿ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿಗಳಾದ ಡಾ.ಕೆ.ವಿ.ತ್ರಿಲೋಕಚಂದ್ರ, ಆಯುಕ್ತ ಹೇಮಂತ್ ಎಂ‌.ನಿಂಬಾಳ್ಕರ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್