Friday, November 1, 2024
CrimeNEWSನಮ್ಮಜಿಲ್ಲೆ

BMTC: ಹಲಸಿನ ಹಣ್ಣು ಕೀಳಲು ಹೋಗಿ ಮರದಿಂದ ಬಿದ್ದು ಚಾಲಕ ಸಾವು

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನೆಲಮಂಗಲ: ಹಲಸಿನ ಹಣ್ಣು ಕೀಳುವಾಗ ಮರದ ಮೇಲಿಂದ ಬಿದ್ದು ಬಿಎಂಟಿಸಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಳಸಂದ್ರ ಗ್ರಾಮದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಬೆಂಗಳೂರು ಮಹಾನಗರ ಸಾರಿಗೆ ನಿಗದ ಚಾಲಕ ಮಂಜುನಾಥ್(43) ಮೃತರು. ಮಂಜುನಾಥ್‌ 15 ವರ್ಷಗಳಿಂದ ಪೀಣ್ಯದ ಬಿಎಂಟಿಸಿ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಇಂದು ಹಣ್ಣು ಕೀಳಲು ಹೋಗಿ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...