NEWSದೇಶ-ವಿದೇಶನಮ್ಮರಾಜ್ಯ

ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಜ್ಞೆ ತಪ್ಪಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

ವಿಜಯಪಥ ಸಮಗ್ರ ಸುದ್ದಿ

ಮುಂಬೈ: ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಲೋಕಸಭಾ ಚುನಾವಣಾ ಭಾಗವಾಗಿ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದರು.

ಮಹಾರಾಷ್ಟ್ರ ಸಿಎಂ ಏಕನಾಥ್​ ಶಿಂಧೆ ನೇತೃತ್ವದ ಶಿವಸೇನೆ ಅಭ್ಯರ್ಥಿ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದ ವೇಳೆ ಪ್ರಜ್ಞೆ ತಪ್ಪಿದರು.

ಇನ್ನು, ಪ್ರಜ್ಞೆ ತಪ್ಪಿದ ಕೂಡಲೇ ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಈ ಬಗ್ಗೆ ಖುದ್ದು ಗಡ್ಕರಿ ಅವರೇ ಟ್ವೀಟ್​ ಮಾಡಿ ಸ್ಪಷ್ಟನೆ ನೀಡಿದ್ದಾರೆ. ತಾವು ಆರೋಗ್ಯವಾಗಿ ಇರೋದಾಗಿ ತಿಳಿಸಿದ್ದಾರೆ.

ಗಡ್ಕರಿ ಅವರು ಬಿಜೆಪಿಯ ನಾಗ್ಪುರ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ ಸ್ಪರ್ಧಿಸಿದ್ದು, ಮೊದಲ ಹಂತದ ಚುನಾವಣೆ ಮುಗಿದಿದೆ.

Leave a Reply

error: Content is protected !!
LATEST
20 ದಿನದೊಳಗೆ ರೈತರಿಗೆ ಬರ ಪರಿಹಾರ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ KSRTC: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಸ್‌ -6ಮಂದಿಗೆ ಗಾಯ KSRTC ಗುಂಡ್ಲುಪೇಟೆ ಘಟಕ: ನೌಕರರಿಗೆ ಡ್ಯೂಟಿ ಕೊಡದೆ ಕಿರುಕುಳ ನೀಡುತ್ತಿರುವ ಡಿಎಂ, ಎಟಿಎಸ್‌ - DC ಮೌನ NWKRTC: ಬಸ್‌ನಿಂದ ಆಯತಪ್ಪಿ ಬಿದ್ದು ಚಕ್ರದಡಿ ಸಿಲುಕಿ ಮಹಿಳೆ ಧಾರುಣಸಾವು ಬಸ್‌ - ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ : ನಾಲ್ವರು ಮೃತ, ಹಲವರಿಗೆ ಗಾಯ KSRTC ಬಸ್‌ - ಕಾರು ನಡುವೆ ಅಪಘಾತ: ಕಾರಿನಲ್ಲಿದ್ದ ನಾಲ್ವರು ಸೇರಿ ಹಲವರಿಗೆ ಗಾಯ NWKRTC: ಕರ್ತವ್ಯ ನಿರತರಾಗಿದ್ದಾಗಲೇ ಚಾಲಕರಿಗೆ ಹೃದಯಘಾತ - ವಿಜಯಪುರ ಬಸ್‌ ನಿಲ್ದಾಣದಲ್ಲೇ ಕುಸಿದು ಬಿದ್ದು ನಿಧನ ಕನ್ನಡ ಮಾಧ್ಯಮ ಶಾಲೆಗಳ ವೈಫಲ್ಯ, ಕೇಂದ್ರದ ಹಿಂದಿ ಹೇರಿಕೆಯಿಂದ ನಾಶವಾಗುತ್ತಿದೆ ಕನ್ನಡ : ರಮೇಶ್‌ ಬೆಳ್ಳಮ್ಕೊಂಡ KSRTC: 2024ರ ವೇತನ ಪರಿಷ್ಕರಣೆ ಸುಳಿವು ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ KKRTC ವಿಜಯಪುರ: ತಪ್ಪು ಮಾಡಿ ಅಮಾನತಾದ ಡಿಸಿ ಪರ ನಿಂತರೆ ನಿಗಮದ ಅಧಿಕಾರಿಗಳು!!?