CrimeNEWSನಮ್ಮಜಿಲ್ಲೆ

KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ (KKRTC Bus) ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಸತ್ತೂರು ಗ್ರಾಮದ ಬಳಿ ನಡೆದಿದೆ.

ಇಂದು ಸಂಭವಿಸಿದ ಅಪಘಾತದಲ್ಲಿ ಸುತ್ತೂರು ಗ್ರಾಮದ ನಿವಾಸಿ ಹನುಮಕ್ಕ (45) ಎಂಬುವರು ಮೃತಪಟ್ಟಿದ್ದಾರೆ. ಇನ್ನು ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಈ ಸಾರಿಗೆ ಬಸ್ ದಾವಣಗೆರೆಯಿಂದ ಹರಪ್ಪನಹಳ್ಳಿಗೆ ಹೋಗುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ ಪಲ್ಟಿಯಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಸಂಬಂಧ ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂಧಿನ ಕ್ರಮ ತೆಗೆದುಕೊಂಡಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು