NEWSನಮ್ಮರಾಜ್ಯಸಂಸ್ಕೃತಿ

ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ತಾಯಿಯ ದರ್ಶನ ಅಂತ್ಯಗೊಂಡಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗಿದ್ದಾರೆ.

ಅಕ್ಟೋಬರ್​ 24ಗುರುವಾರ ಹಾಸನಾಂಬೆ ದೇವಿ ಗರ್ಭಗುಡಿ ಬಾಗಿಲು ತೆರೆಯಲಾಗಿತ್ತು. ಅಕ್ಟೋಬರ್​ 25 ರಿಂದ ನವೆಂಬರ್​ 03 ನಸುಕಿನ ಜಾವ 6 ಗಂಟೆಯವರೆಗೆ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.

9 ದಿನಗಳಲ್ಲಿ ದಾಖಲೆಯ 20 ಲಕ್ಷಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದು, ಹಾಸನಾಂಬ ದೇಗುಲಕ್ಕೆ 9 ಕೋಟಿ ರೂಪಾಯಿಗೂ ಅಧಿಕ ಆದಾಯ ಹರಿದು ಬಂದಿದೆ.

ಬೆಳಗ್ಗೆ 11.50ರ ನಂತರ ದೇವಿಯ ವಿಶ್ವರೂಪ ದರ್ಶನ ಬಳಿಕ ಇಂದು ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ​​

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಶಾಸಕ ಸ್ವರೂಪ್‌, ಜಿಲ್ಲಾಧಿಕಾರಿ ಸತ್ಯಭಾಮ ಹಾಗೂ ಎಸ್​​ಪಿ ಮೊಹಮ್ಮದ್​ ಸುಜಿತಾ ಮತ್ತು ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲನ್ನು ಮುಚ್ಚಲಾಗುವುದು.

Leave a Reply

error: Content is protected !!
LATEST
2 ಸಾವಿರ ರೂ. ಲಂಚಕೊಟ್ಟ ಮೇಲೆ 6ಗಂಟೆ ಬಳಿಕ ಕಾರು-KSRTC ಬಸ್‌ ಬಿಟ್ಟು ಕಳಿಸಿದ ಮೈಸೂರು ಸಂಚಾರಿ ಪೊಲೀಸರು ಹಾಸನಾಂಬೆ ದೇವಿ ಉತ್ಸವದ 9ದಿನಗಳಲ್ಲಿ ದಾಖಲೆಯ ₹12,63,83,808 ಆದಾಯ ಸಂಗ್ರಹ ಕೃಷ್ಣರಾಜಪೇಟೆ ತ್ರಿವೇಣಿ ಸಂಗಮದಲ್ಲಿ ಕಾರ್ತಿಕ ಮಾಸದ ಮೊದಲ ಸೋಮವಾರ ಅದ್ದೂರಿಯಾಗಿ ಜರುಗಿದ ಹುಲಿ ವಾಹನ ಉತ್ಸವ ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ - ರೈತ ಮುಖಂಡರ ಆಗ್ರಹ ಅಪಾರ್ಟ್‌ಮೆಂಟ್‌ನಲ್ಲಿ ಸ್ಯಾಂಡಲ್‌ವುಡ್‌ ನಟ, ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಹಾಸನಾಂಬೆ ದರ್ಶನ ಅಂತ್ಯ-ಹರಿದು ಬಂತ್ತು ₹9 ಕೋಟಿಗೂ ಅಧಿಕ ಆದಾಯ ನ.3ರಂದುಇಪಿಎಸ್ ಪಿಂಚಿಣಿದಾರರ ಮಾಸಿಕ ಸಭೆ: ನಿವೃತ್ತ ನೌಕರರ ಸಂಘದ ಕಾರ್ಯಧ್ಯಕ್ಷ ನಂಜುಂಡೇಗೌಡ KSRTCಯ ಸಮಸ್ತ ನೌಕರರ ಸಮಸ್ಯೆ, ಅಸಮಾಧಾನದ ನಡುವೆಯೂ ಕನ್ನಡ ರಾಜ್ಯೋತ್ಸವ ಆಚರಣೆ ತುಂಬಾ ವಿಜೃಂಭಣೆ ಕನ್ನಡ- ಕನ್ನಡಿಗರ ನಿಂದಿಸಿದರೆ ಕಠಿಣ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ