NEWSನಮ್ಮಜಿಲ್ಲೆನಮ್ಮರಾಜ್ಯ

KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ?

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: 2021ರಿಂದ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ರಾಜ್ಯದ  ನಾಲ್ಕೂ ಸಾರಿಗೆ ನಿಗಮಗಳ ನೌಕರರು ಮುಷ್ಕರ ಮಾಡಿದ್ದರು.

ಆ ವೇಳೆ ಬಲವಂತವಾಗಿ ಡ್ಯೂಟಿಗೆ ಕಳುಹಿಸಿದ ಅಧಿಕಾರಿಗಳಿಂದ ಹಲ್ಲೆಗೊಳಗಾಗಿ ಇಂದು ನರಕಯಾತನೆ ಅನುಭವಿಸುತ್ತಿದ್ದಾರೆ ತಾಳೆಕೋಟೆ ಘಟಕದ ಚಾಲಕ.

ನೋಡಿ  ಈವರೆಗೂ ಅಂದರೆ 7-11-2024ರವರೆಗೂ ಅವರನನು ಕೆಲಕ್ಕೆ ಸೇರಿಸಿಕೊಳ್ಳದೆ  ಅಧಿಕಾರಿಗಳು ಕಿರುಕುಳ ಕೊಡುತ್ತಲೇ ಬಂದಿದ್ದಾರೆ.

ಹಲ್ಲೆಯಿಂದ ಅಂಗವಿಕಲರಾಗಿರು  ಈ ಚಾಲಕರಿಗೆ ಡ್ಯೂಟಿ ಕೊಡದೆ ಇವತ್ತೀಗೂ ಅಲೆಯಿಸುತ್ತಲೇ ಇದ್ದಾರೆ. ಇನ್ನು ಇದರಿಂದ ಬೇಸತ್ತಿರುವ ಚಾಲಕನ ಮನದಾಲದ ನೋವು ಅವರೇ  ಹೇಳುತ್ತಿದ್ದಾರೆ ಕೇಳಿ.

ಒಂದೇ ಒಂದು ಕಾಳಜಿ ಎಂದರೆ, ಮುಂದೆ ಯಾವುದೇ ಅನಾಹುತ ಆಗದಂತೆ ತಡೆಯುವ ಕೆಲಸ ಮಾಡಲು ಅಧಿಕಾರಿಗಳು ಎಚ್ಚೆತ್ತುಕೊಂಡು ಈಗಲಾದರೂ ಡ್ಯೂಟಿ ಕೊಡುವ ಮೂಲಕ ತಮ್ಮಿಂದ ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳಬೇಕಿದೆ.

Leave a Reply

error: Content is protected !!
LATEST
KKRTC ವಿಜಯಪುರ ವಿಭಾಗದಲ್ಲಿ ಅಂದು ಡ್ಯೂಟಿಗೆ ಹತ್ತಿಸಿದ ಅಧಿಕಾರಿಗಳೇ ಇಂದು ಚಾಲಕನಿಗೆ ಮುಳುವಾಗಿ ನಿಂತಿದ್ದಾರಾ? ನಾಳೆ KSRTC ನೌಕರರಿಗೆ ನಗದು ರಹಿತಾ ವೈದ್ಯಕೀಯ ಚಿಕಿತ್ಸಾ ಯೋಜನೆ ಜಾರಿ ಸಂಬಂಧ ಎಂಡಿ ಅಧ್ಯಕ್ಷತೆಯಲ್ಲಿ ಸಭೆ BMTC: 7ದಿನಗಳಿಂದ LMSನಲ್ಲಿ ರಜೆ ಹಾಕಲಾಗದೆ ನೌಕರರ ಪರದಾಟ- ಸಮಸ್ಯೆ ಗೊತ್ತಿದ್ದರೂ ಅಧಿಕಾರಿಗಳು ಮೌನ BMTC: ಬಸ್‌ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಾಲಕ ನಿಧನ- ಸಾರಿಗೆ ಸಚಿವರು, ಎಂಡಿ ಸಂತಾಪ BMTC ಚಿಕ್ಕಲ್ಲಸಂದ್ರ: ಅವೈಜ್ಞಾನಿಕ ಸುತ್ತುವಳಿ ಸಮಯ ನಿಗದಿ ಮಾಡಿರುವುದಲ್ಲದೆ ವ್ಯಕ್ತಿಯೊಬ್ಬನ ದೂರಿಗೆ ಮಣೆಹಾಕಿ ನೌಕರರ... "ಲೋಕಾ"ವಿಚಾರಣೆ ಬಳಿಕ ಮುಗುಳ್ನಗುತ್ತಲೇ ಹೊರ ಬಂದ ಸಿಎಂ ಸಿದ್ದರಾಮಯ್ಯ ಸಿಎಂ ರಾಜೀನಾಮೆಗೆ ಆಗ್ರಹಿಸಿ ಕೇಸರಿ ಪಡೆಯಿಂದ “ಗೋ ಬ್ಯಾಕ್ ಸಿಎಂ ಚಳವಳಿ” LMV ಡಿಎಲ್‌ ಇರುವವರು 7,500 ಕೆಜಿಗಿಂತ ಕಡಿಮೆ ತೂಕದ ಸಾರಿಗೆ ವಾಹನ ಚಲಾಯಿಸಲು ಅರ್ಹರು: ಕೋರ್ಟ್‌ ಆದೇಶ NWKRTC ಕಲಘಟಗಿ ಘಟಕಕ್ಕೆ ಎಂಡಿ ಪ್ರಿಯಾಂಗಾ ಭೇಟಿ: ನೌಕರರ ಕುಂದುಕೊರತೆ ಆಲಿಕೆ BMTC ಸಾಥ್‌ನಿಂದ ಒಂದೇದಿನದಲ್ಲಿ 5.59 ಕೋಟಿ ರೂ. ಆದಾಯ ಗಳಿಸಿದ KSRTC