Please assign a menu to the primary menu location under menu

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯೊಳಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಅಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯೊಳಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೋಲಾರ ಹಾಗೂ ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನಲ್ಲಿ ಫೆಂಗಲ್ ಚಂಡುಮಾರುತದ ಪರಿಣಾಮ ಸೋಮವಾರ ತಡರಾತ್ರಿ 1:30ವರೆಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಅನೇಕ ಕಡೆ ಮಳೆ ಬಿದ್ದಿದ್ದು, ಕೆಲ ಪ್ರದೇಶಗಳಲ್ಲಿ ಜೋರು ಮಳೆಯಾದ ಪರಿಣಾಮ ರಸ್ತೆಗಳು ಕೆರೆಯಂತಾಗಿವೆ.

ಅದೇ ರೀತಿ ಇಂದು ಸಹ ರಾಜ್ಯದ ಅನೇಕ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರೆಯಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಲಕ್ಷಣಗಳು ಹೆಚ್ಚಾಗಿದೆ. ಇನ್ನೂ ಮಳೆಯ ಹಿನ್ನೆಲೆ ರಾಜ್ಯದ 9 ಜಿಲ್ಲೆಯ ಶಾಲೆಗಳಿಗೆ ಇಂದು ರಜೆ ನೀಡಿದ್ದು. ಜತೆಗೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Leave a Reply

error: Content is protected !!
LATEST
KSRTC: 7ನೇ ವೇತನ ಆಯೋಗ ವೇತನಶ್ರೇಣಿ ಯಥಾವತ್ತಾಗಿ ನಮಗೂ ಅಳವಡಿಸಿ- ಸಾರಿಗೆ ಸಚಿವರಿಗೆ ಅಧಿಕಾರಿಗಳು, ನೌಕರರ ಮನವಿ ಅಧಿಕಾರಿಗಳ ಬಗ್ಗು ಬಡಿಯಲು "ದಂಡಂ ದಶಗುಣಂ": EPS ಪಿಂಚಣಿದಾರರ ಎಚ್ಚರಿಕೆ ರಾಜ್ಯದ ವಿವಿಧೆಡೆ ಮುಂದಿನ 3 ಗಂಟೆಯೊಳಗೆ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ಸಾರಿಗೆ ಬಸ್‌-ಕಾರು ಡಿಕ್ಕಿ: ಐವರು ಮೆಡಿಕಲ್ ವಿದ್ಯಾರ್ಥಿಗಳು ಸಾವು, ಇಬ್ಬರ ಸ್ಥಿತಿ ಗಂಭೀರ ಪತ್ನಿ ಅಕ್ರಮ ಸಂಬಂಧದಿಂದ ಪತಿ ಆತ್ಮಹತ್ಯೆ ಪ್ರಕರಣ: ಹೆಂಡತಿಗೆ ಶಿಕ್ಷಿಸಲಾಗದು - ಹೈ ಕೋರ್ಟ್ ತೀರ್ಪು ತುಮಕೂರು: ಗೋವಾಗೆ ಹೋಗುತ್ತಿದ್ದ ಬಸ್ ಪಲ್ಟಿ: ಮೂವರು ಮಹಿಳೆಯರು ಮೃತ ಮೈಸೂರು-ಮಂಡ್ಯ: ಮಳೆ ಹೆಚ್ಚಾಗಿರುವ ಹಿನ್ನೆಲೆ ಶಾಲೆಗಳಿಗೆ ರಜೆ- ಡಿಸಿಗಳ ಆದೇಶ ದೆಹಲಿ: ರೈತರು ಉಪವಾಸ ಸತ್ಯಾಗ್ರಹ ಬೆಂಬಲಿಸಿ ಡಿ.6ರಿಂದ ಬೆಂಗಳೂರಿನಲ್ಲೂ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್ ರಾಜ್ಯದಲ್ಲಿ ವರುಣನ ಅಬ್ಬರ: ಹಲವು ಜಿಲ್ಲೆಗಳ ಶಾಲಾ- ಕಾಲೇಜುಗಳಿಗೆ ನಾಳೆ ರಜೆ ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆತ್ಮಹತ್ಯೆ