Please assign a menu to the primary menu location under menu

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ಆರ್ಥಿಕ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ಪಡೆಯುವುದಕ್ಕೆ ಇಂದು ಸರ್ಕಾರ ಒಪ್ಪಿಗೆ ನೀಡಿದೆ.

ಸರ್ಕಾರದ ಗ್ಯಾರಂಟಿಯೊಂದಿಗೆ ಷರತ್ತುಬದ್ಧ ಅನುಮತಿಯನ್ನು ಸರ್ಕಾರ ಕೊಟ್ಟಿದೆ. ನಾಲ್ಕೂ ಸಾರಿಗೆ ಸಂಸ್ಥೆಗಳಿಂದ ಒಟ್ಟು 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರ ಅನುಮತಿ ನೀಡಿದೆ. ಸಾರಿಗೆ ನೌಕರರ ಭವಿಷ್ಯನಿಧಿ ಹಾಗೂ ಇಂಧನ ಪಾವತಿಗೆ ಸಾಲ ಪಡೆಯಲು ಅನುಮೋದನೆ ನೀಡಿದೆ.

ಯಾವ ಸಾರಿಗೆ ಸಂಸ್ಥೆಗೆ ಎಷ್ಟು ಸಾಲ?: ಕೆಎಸ್‌ಆರ್‌ಟಿಸಿ – 623 ಕೋಟಿ ರೂ. ಬಿಎಂಟಿಸಿ – 589 ಕೋಟಿ ರೂ. ಎನ್‌ಡಬ್ಲ್ಯೂಕೆಆರ್‌ಟಿಸಿ – 646 ಕೋಟಿ ರೂ. ಕೆಕೆಆರ್‌ಟಿಸಿ – 141 ಕೋಟಿ ರೂ.

Leave a Reply

error: Content is protected !!
LATEST
NWKRTC: ನಿರ್ವಾಹಕ ಆತ್ಮಹತ್ಯೆಗೆ ಯತ್ನ- ಅಮಾನತು ಮಾಡುವ ಉದ್ದೇಶದಿಂದಲೇ ಮೆಮೋ ಕೊಟ್ಟ ಆರೋಪ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನೈರ್ಮಲ್ಯದ ಕೊರತೆ: ಕಸ ಮುಕ್ತ ಅಭಿಯಾನ ಕನ್ನಡ ನುಡಿ ಪ್ರತಿಯೊಬ್ಬ ಕನ್ನಡಿಗನ ಉಸಿರಾಗಬೇಕು: ಅಂದಾನೆಪ್ಪ ವಿಭೂತಿ ಸರ್ವೇ ನಂ-97 ಪುಸ್ತಕ ಮನುಷ್ಯನ ಬದುಕಿನ ಸಂಕಟಗಳಿಗೆ ಕನ್ನಡಿ ಇದ್ದಂತೆ: ರಘುನಾಥ ನ್ಯೂಡೆಲ್ಲಿ: ದಲೈವಾಲ ಪ್ರಾಣಕ್ಕೆ ಕುತ್ತು ಬಂದರೆ ದೇಶದ ರೈತರು ಕೇಂದ್ರ ಸರ್ಕಾರದ ಮರಣ ಶಾಸನ ಬರೆಯಬೇಕಾಗುತ್ತದೆ ಎಚ್ಚರ ಜ್ವರ ಬಂದಾಗ ಎಳನೀರು ಕುಡಿಯುವುದು ಒಳ್ಳೆಯದೇ..ಏಕೆಂದರೆ? ಬಿಜೆಪಿ ಸರ್ಕಾರದಲ್ಲಿ ನಿರಂತರವಾಗಿ ವರ್ಷಕ್ಕೆ ಎರಡೆರಡು ಬಾರಿ ಬಸ್ ಟಿಕೆಟ್‌ ದರ ಹೆಚ್ಚಳ: ಪಟ್ಟಿ ರಿಲೀಸ್​ ಮಾಡಿದ ಸಾರಿಗ... KSRTC: ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಮರೆತಿದ್ದ ಬಿಜೆಪಿಯವರು ಈಗ ಬಸ್ ದರ ಹೆಚ್ಚಳ ಖಂಡಿಸುತ್ತಾರೆ- ರಾಮಲಿಂಗಾರೆಡ್ಡಿ APSRTCಯಲ್ಲೂ ಶಕ್ತಿ ಯೋಜನೆ ಶೀಘ್ರ ಜಾರಿ: ಬೆಂಗಳೂರಿಗೆ ಭೇಟಿ ನೀಡಿದ ಸಾರಿಗೆ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ನಿ... ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ