CRIMENEWSಕ್ರೀಡೆ

RCB ಸಂಭ್ರಮದ ವೇಳೆ 11 ಮಂದಿ ಮೃತಪಟ್ಟ ಪ್ರಕರಣ- ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿರುವ ಪ್ರಕರಣ ಸಂಬಂಧ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಘಟನೆ ಕುರಿತು ಇಂದು ಜೂನ್‌ 5ರ ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದ್ದು, ಎ.ಜಿ. ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ