NEWS

ಮದ್ಯ ಪ್ರಿಯರಿಂದಲೇ ಸರ್ಕಾರಕ್ಕೆ ಹೆಚ್ಚು ಆದಾಯ ಪಡೆಯುವ ನಿರೀಕ್ಷೆಯಲ್ಲಿ ಸಚಿವರು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಎರಡು-ಮೂರು  ತಿಂಗಳಿನಿಂದ   ಉಂಟಾಗಿರುವ ನಷ್ಟದಲ್ಲಿ ಶೇ.50 ರಷ್ಟು ತುಂಬಿಕೊಳ್ಳುವಷ್ಟು ಮದ್ಯದಾಸ್ತಾನು ಇದೆ ಎಂದು  ಅಬಕಾರಿ ಸಚಿವ ಎಚ್‌.ನಾಗೇಶ್‌ ಹೇಳಿದ್ದಾರೆ.

ಮದ್ಯದಿಂದ ಬರಬೇಕಿದ್ದ ಆದಾಯಕ್ಕೆ ಕೊರೊನಾ ಸೋಂಕಿನಿಂದ ಕತ್ತರಿ ಬಿದ್ದಿತ್ತು. ಅದನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಅದರಂತೆ ಗ್ರೀನ್‌‌, ಆರೆಂಜ್‌ ಮತ್ತು ರೆಡ್‌ ಜೋನ್‌ಗಳಲ್ಲಿ ಕೆಲ ನಿಯಮಗಳನ್ನು ಹೇರುವ ಮೂಲಕ ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದೆ. ಈ ನಿಟ್ಟಿನಲ್ಲಿ ಮಾತನಾಡಿರುವ ಸಚಿವರು ಈ ಹಿಂದಿನಿಂದ ಆಗಿರುವ ನಷ್ಟವನ್ನು ತುಂಬಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಇಲಾಖೆ ಶ್ರಮಿಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನು ಇದರ ಮಧ್ಯೆ ಮದ್ಯಕ್ಕೆ ಬೆಲೆ ಏರಿಕೆ ಮಾಡಿದ್ದು, ಅದು ನಾಳೆಯಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರ ತಿಳಿಸಿದೆ. ಇದರಿಂದ ಕುಡುಕರಿಗೆ ಶಾಕ್‌ ಆಗಿದ್ದು, ಆದರೂ ಪರವಾಗಿಲ್ಲ ಒಟ್ಟಾರೆ ಮದ್ಯದಂಗಡಿಗಳನ್ನು ತೆರೆಯಲು ಅನುಮತಿ ಸಿಕ್ಕಿದೆಯಲ್ಲ ಈಗ ಬ್ಲಾಕ್‌ ನಲ್ಲಿ ದುಬಾರಿ ಬೆಲೆ ತೆತ್ತು ಪಡೆಯುತ್ತಿದ್ದಕ್ಕಿಂತ ಕೊಂಚ ಬೆಲೆ ಹೆಚ್ಚಾದರೂ ಕೊಂಡುಕೊಳ್ಳೋಣ ಎಂಬ ಲೆಕ್ಕಚಾರದಲ್ಲಿದ್ದಾರೆ.

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...