NEWS

ಮೇ 5- ರಾಜ್ಯದಲ್ಲಿ 8 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 8 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ.

ಇವುಗಳಲ್ಲಿ 28 ಜನರು ಮೃತಪಟ್ಟಿದ್ದು, 324 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ 3, ಬಾಗಲಕೋಟೆ 2 ಮತ್ತು ಬೀದರ್‌, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಬಟ್ಕಳದಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 659 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 324 ಮಂದಿ ಗುಣಮುಖರಾಗಿದ್ದಾರೆ. ಇನ್ನು 307  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 28 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 46,476  ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 46,476 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,571 ಮಂದಿ ಮೃತಪಟ್ಟಿದ್ದಾರೆ. 12,849 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 36,47,615 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,52,444 ಜನರು ಮೃತಪಟ್ಟಿದ್ದಾರೆ. 12,00,680 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ