ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿದಕ್ಕೆ ಸಂಸ್ಥೆಯ ಲೆಕ್ಕಪತ್ರ ಹಾಗೂ ಸಿಬ್ಬಂದಿ ಮೇಲ್ವಿಚಾರಕ ಮತ್ತು ಅಧೀಕ್ಷಕರ ಕ್ಷೇಮಾಭಿವೃದ್ಧಿ ಸಂಘ (APSSWA) ದಿಂದ ಅಭಿನಂದಿಸಲಾಯಿತು.
ಬುಧವಾರ ಎಂಡಿ ಅಕ್ರಮ್ ಪಾಷ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಅಭಿನಂದನೆ ಸಲ್ಲಿಸಿದರು.
ಇನ್ನು ಪದಗ್ರಹಣ ಅದ ತಕ್ಷಣವೇ ನೌಕರರಿಗೆ ಬಿಡಿಎ ಹಾಗೂ ಡಿಎ ಕೊಡಲು ಆದೇಶಿಸಿರುವುದು ಸಂತಸದ ಬೆಳವಣಿಗೆ ಅದಂತೆ ಮುಂದುವರಿದು ಸರ್ಕಾರದ ವೇತನ ಆಯೋಗದಂತೆ ಸಾರಿಗೆ ನೌಕರರ ವೇತನ ಹೆಚ್ಚಿಸಲು ಕ್ರಮಕೈಗೊಳ್ಳಬೇಕೆಂದು ಇದೇ ವೇಳೆ ಮನವಿ ಮಾಡಿದರು.
ಸಂಘದಿಂದ ಮಂಡಿಸಿದ ಎಲ್ಲ ಸಂಗತಿಗಳನ್ನು ಶಾಂತಚಿತ್ತದಿಂದ ಆಲಿಸಿದ ವ್ಯವಸ್ಥಾಪಕ ನಿರ್ದೇಶಕರು ಈಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗುವುದೆಂದು ಭರಸೆ ನೀಡಿದರು.
ಈ ಸಂದರ್ಭದಲ್ಲಿ ಲೆಕ್ಕಪತ್ರ, ಸಿಬ್ಬಂದಿ ಮೇಲ್ವಿಚಾರಕ, ಅಧೀಕ್ಷಕ ಸಂಘದ ಅಧ್ಯಕ್ಷ ವಿಜಯ ಚಿಕ್ಕೋಣ, ಉಪಾಧ್ಯಕ್ಷ ಯಲ್ಲಪ್ಪ ದಳಪತಿ, ಕಾನೂನು ಸಲಹೆಗಾರ ತಿಪ್ಪೇಶ್ವರ ಅಣಜಿ, ಚಂದ್ರಾ ಹಾಗೂ ಪ್ರವೀಣ ಬಾದರದಿನ್ನಿ ಇದ್ದರು.
Related

You Might Also Like
KSRTC: ಮಳವಳ್ಳಿ- ತಿ.ನರಸೀಪುರ ಮಾರ್ಗ ಬಸ್ ಸೌಲಭ್ಯ ಹೆಚ್ಚಿಸಿ- ಮಂಡ್ಯ ಸಾರಿಗೆ ಡಿಸಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಒತ್ತಾಯ
ಮಂಡ್ಯ: ಜಿಲ್ಲೆಯ ಮಳವಳ್ಳಿ-ತಿ.ನರಸೀಪುರ ಮಾರ್ಗ ಮಧ್ಯದ ಮುಡುಕನಪುರ ಹಾಗೂ ಅಕ್ಕ ಪಕ್ಕದ ಹಳ್ಳಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ಗಳು ಬಾರದ ಕಾರಣ ಹೆಚ್ಚು ಬಸ್ಗಳ ಸೌಕರ್ಯ ಕಲ್ಪಿಸಿ ಕೊಡಬೇಕು...
KSRTC ಬಸ್ಗೆ ಜಾಗ ಬಿಡು ಎಂದು ಹಾರ್ನ್ ಮಾಡಿದ್ದಕ್ಕೆ ಚಾಲಕನ ಮೇಲೆ ಹಲ್ಲೆ: ಆರೋಪಿ ವಿರುದ್ಧ FIR ದಾಖಲು- ಬಂಧನ
ಬೆಂಗಳೂರು: ಡ್ಯೂಟಿ ಮೇಲಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ಚಾಲಕ ಕಂ ನಿರ್ವಾಹಕರೊಬ್ಬರ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿ ವಿರುದ್ಧ ಇಂದು ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್...
ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಾಗಿ “ಆಶಾಕಿರಣ ದೃಷ್ಟಿ ಕೇಂದ್ರ” ಉದ್ಘಾಟಿಸಿದ ಡಿಸಿಎಂ ಡಿಕೆಶಿ, ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿ ಮಾಂದ್ಯತೆ ನಿಯಂತ್ರಣ ಕಾರ್ಯಕ್ರಮ ಹಾಗೂ ಸೈಟ್ ಸೇವರ್ ಸ್ವಯಂ ಸೇವಾ...
ನೀರಿನ ಪೈಪ್ಲೈನ್ ದುರಸ್ತಿ ಕಳಪೆ: ಜಲಮಂಡಳಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಆಯುಕ್ತೆ ಸ್ನೇಹಲ್
ಬೆಂಗಳೂರು: ಜಲಮಂಡಳಿ ವತಿಯಿಂದ ಆಸೆನ್ಷನ್ ಚರ್ಚ್ ರಸ್ತೆಯಲ್ಲಿ ನೀರಿನ ಪೈಪ್ಲೈನ್ ದುರಸ್ತಿ ಕಾರ್ಯ ಮಾಡಿದ್ದರೂ ಕೂಡ ಕುಸಿಯುತಿದ್ದು, ಅದನ್ನು ತ್ವರಿತವಾಗಿ ಮರುಸ್ಥಾಪಸಲು ತಕ್ಷಣ ಕ್ರಮವಹಿಸಿ ಎಂದು ಬಿಬಿಎಂಪಿ...
KSRTC: ನಾಳೆ ಸಿಎಂ ಜತೆ ನೌಕರರ ವೇತನ ಹೆಚ್ಚಳ ಸಂಬಂಧ ಹೈವೋಲ್ಟೆಜ್ ಸಭೆ – ಸರಿ ಸಮಾನ ವೇತನ ಬಹುತೇಕ ಖಚಿತ!
ಜುಲೈ 4ರಂದು ನೌಕರರ ವೇತನ ಹೆಚ್ಚಳ ಸಂಬಂಧ ಎಲ್ಲ ಸಂಘಟನೆಗಳ ಜತೆ ಸಭೆ ಆಯೋಜನೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಂಘಟನೆಗಳ...
ಆರೋಪಕ್ಕೆ ನೌಕರರ ಕೂಟದ ಮುಖಂಡರ ಸ್ಪಷ್ಟನೆ
ಧಾರವಾಡ: ಹುಬ್ಬಳ್ಳಿ ಧಾರವಾಡ ನಗರ ಸಾರಿಗೆ ವಿಭಾಗದಲ್ಲಿ ನಡೆದ ಘಟನೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರ ಸಾರಿಗೆಯ DME ಪ್ರವೀಣ್ ನಿಡೂರ ಅವರ ಹಸ್ತಕ್ಷೇಪವಿರುವದಿಲ್ಲ ಹಾಗೂ ಘಟನೆ ನಡೆದ...
NWKRTC-ಬ್ರೇಕ್ ಹಿಡಿಯದ ಬಸ್ಕೊಟ್ಟು ತಪ್ಪುಮಾಡಿದ ನಾಲಾಯಕ್ ಡಿಸಿ, ಡಿಎಂಇ: ತಪ್ಪಿನಿಂದ ಪಾರಾಗಲು ಹಾರಹಾಕಿ ಚಾಲಕರ ಅವಮಾನಿಸಿ ದರ್ಪ ಮೆರೆದ ದುರಹಂಕಾರಿಗಳು
ಅಧಿಕಾರ ಮದದಲ್ಲಿ ತೇಲುತ್ತಿರುವ ಅಧಿಕಾರಿಗಳ ಅಮಾನತಿಗೆ ಆಗ್ರಹ ಅಮಾನತು ಮಾಡದಿದ್ದರೆ ಕೇಂದ್ರ ಕಚೇರಿ ಮುಂದೆ ಉಗ್ರ ಪ್ರತಿಭಟನೆ ಎಚ್ಚರಿಕೆ ಕೊಟ್ಟ ಕೂಟ ಧಾರವಾಡ: ಬ್ರೇಕ್ ಹಿಡಿಯದ ಬಸ್ಗಳನ್ನು...
KSRTC ನೌಕರರ ವೇತನ ಹೆಚ್ಚಳ ಸಂಬಂಧದ ಪ್ರಕರಣ: ಜು.16ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ...
ನಂದಿ ಬೆಟ್ಟದಲ್ಲಿ 14ನೇ ಸಚಿವ ಸಂಪುಟ ಸಭೆ: ಇನ್ನು ಮುಂದೆ ಬೆಂಗಳೂರು ಉತ್ತರ ಜಿಲ್ಲೆಯಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಎತ್ತಿನಹೊಳೆ ಯೋಜನೆಗೆ ಒಟ್ಟು 23,251 ಕೋಟಿ ರೂ. ಪರಿಷ್ಕೃತ ಅಂದಾಜು ಮಾಡಲಾಗಿದ್ದು, ಇಲ್ಲಿಯವರೆಗೂ 17,147 ಕೋಟಿ ರೂ. ಖರ್ಚಾಗಿದೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ...