ಬೆಂಗಳೂರು ಗ್ರಾಮಾಂತರ: ಲೈಂಗಿಕ ದೌರ್ಜನ್ಯ / ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿ, ಸಿಬ್ಬಂದಿಗಳು, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಲಾಗಿದೆ.
ರಾಷ್ಟ್ರೀಯ ಮಹಿಳಾ ಆಯೋಗ, ನವದೆಹಲಿ, ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 5 ಶನಿವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶೈಲ್ ಬಾಗಾಡಿ ನಡೆಸಿಕೊಡಲಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಡಾ.ನಾಗಲಕ್ಷ್ಮೀ ಚೌಧರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮುಖ್ಯ ಅತಿಥಿಗಳಾಗಿ ಕರ್ನಾಟಕ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಹಾಗೂ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿರುವರು.
Related

You Might Also Like
ಸಾರಿಗೆ ನೌಕರರಿಗೆ ವೇತನ ಆಯೋಗದ ಶಿಫಾರಸು: ಕೊಟ್ಟ ಭರವಸೆ ಉಳಿಸಿಕೊಳ್ಳುತ್ತ ಸರ್ಕಾರ !
ಬೆಂಗಳೂರು: ಸಾರಿಗೆ ನೌಕರರ ಬಹುಮುಖ್ಯ ಬೇಡಿಕೆಯಾಗಿರುವ ಸಾರಿಗೆ ನೌಕರರಿಗೂ ವೇತನ ಆಯೋಗದ ಶಿಫಾರಸು ಅಳವಡಿಸಿ ಎಂಬ ನೌಕರರ ಕೂಗಿಗೆ ಸರ್ಕಾರ ಸ್ಪಂದಿಸಲಿದೆಯೇ? ಹೌದು! ನಮಗೂ ಸಮಾನ ಕೆಲಸಕ್ಕೆ...
BMTC: ನಿರ್ವಾಹಕರ ಸೀಟ್ನಲ್ಲಿ ಕುಳಿತು ಕೊಳ್ಳಬೇಡಿ ಎಂದ ಚಾಲಕನ ಮೇಲೆ ಕಿಡಿಗೇಡಿ ಹಲ್ಲೆ- FIR ದಾಖಲು, ಬಂಧನ
ಬೆಂಗಳೂರು: ಡ್ಯೂಟಿ ಮೇಲಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಚಾಲಕರೊಬ್ಬರ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿ ವಿರುದ್ಧ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು...
ಬೈಕ್ನಿಂದ ಬಿದ್ದ ಬಾಲಕನ ಮೇಲೆ ಹರಿದ ಬಿಎಂಟಿಸಿ ಬಸ್: ಬಾಲಕ ಸ್ಥಳದಲ್ಲೇ ಸಾವು
ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಲಸೂರು ಗೇಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಾನುವಾರ ಸಂಜೆ 5 ಗಂಟೆ ಸುಮಾರಿಗೆ...
KSRTC: ಘಟಕಕ್ಕೆ ಬಂದರೂ ಡ್ಯೂಟಿ ಸಿಗದೆ ಹೋದರೆ ಕೆಲಸದ ಸಮಯ ಡಿಪೋದಲ್ಲೇ ಇದ್ದರೆ ಹಾಜರಾತಿ: ಮಾಹಿತಿ ನೀಡಿದ ಡಿಸಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಚಾಲನಾ ಸಿಬ್ಬಂದಿಗಳು ಘಟಕಕ್ಕೆ ಹಾಜರಾಗಿ ಅವರಿಗೆ ಡ್ಯೂಟಿ ಸಿಗದೆ ಹೋದರೆ ಅವರು, ಡಿಪೋದಲ್ಲೇ ಕೆಲಸದ ಸಮಯದಲ್ಲಿ ಇದ್ದರೆ...
ಪ್ಲಾಸ್ಟರ್ ಆಫ್ ಪ್ಯಾರಿಸ್ ಬಿಡಿ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ: ರಾಜ್ಯ ಮಾಲಿನ್ಯ ಮಂಡಳಿ
ಬೆಂಗಳೂರು: ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ)...
BMTC ಚಾಲನಾ ಸಿಬ್ಬಂದಿಗಳ ವಿರುದ್ಧ ವಜಾ, ಅಮಾನತು ಕ್ರಮ- ಗುಬ್ಬಿ ಮೇಲೆ ಬ್ರಹ್ಮಾಸ್ತ್ರ!
ಎಲ್ಲ ಬಸ್ ಅಪಘಾತಗಳಿಗೂ ಚಾಲಕ-ನಿರ್ವಾಹಕರೇ ಹೊಣೆಯಲ್ಲ..!? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ಗಳಲ್ಲಾಗುವ ಎಲ್ಲ ಅಪಘಾತಗಳಿಗೂ ಸಾರಿಗೆ ಸಂಸ್ಥೆಯ ಚಾಲಕ ನಿರ್ವಾಹಕರನ್ನೇ ಹೊಣೆ...
BMTC: ಮೊಬೈಲಲ್ಲಿ ಮಾತನಾಡುತ್ತ ಬಸ್ ಓಡಿಸಿದರೆ 15 ದಿನ ಅಮಾನತು- ಎಚ್ಚರಿಕೆ
ಬೆಂಗಳೂರು: ಬಿಎಂಟಿಸಿ ಬಸ್ಗಳಿಂದ ಅಪಘಾತ ಹೆಚ್ಚುತ್ತಿರುವುದನ್ನು ತಡೆಯಲು ಸಂಸ್ಥೆಯ ಚಾಲಕರಿಗೆ ವಲಯವಾರು ವಾರದಲ್ಲಿ ಎರಡು ಬಾರಿ ಚಾಲನಾ ತರಬೇತಿ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಯಿತು. ಶಾಂತಿನಗರದಲ್ಲಿರುವ...
ಪತಿ ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೊರ್ಟ್
ಶಿವಮೊಗ್ಗ: ಪತಿಯನ್ನು ಹತ್ಯೆಮಾಡಿದ ಪತ್ನಿ ಸೇರಿದಂತೆ ಇಬ್ಬರಿಗೆ ಮರಣದಂಡನೆ ಹಾಗೂ ಮತ್ತೊಬ್ಬನಿಗೆ ಏಳುವರ್ಷ ಜೈಲು ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರನ್ಯಾಯಾಲಯ ಮಹತ್ವದ...
ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಡಾ.ಪ್ರದೀಪ್ತಾ ಕುಮಾರ್ ನಾಯಕ್
ಬೆಂಗಳೂರು: ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಕೇಂದ್ರ ಮಾನವ ಹಕ್ಕುಗಳ...