NEWSನಮ್ಮಜಿಲ್ಲೆ

ಯಾದಗಿರಿ ಜಿಲ್ಲೆಯಲ್ಲಿ 28,526 ಜನರಿಗೆ ಜ್ವರ ತಪಾಸಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಯಾದಗಿರಿ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮೇ 17ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಣೆ ಆಗಿರುವ ಪ್ರಯುಕ್ತ ಜಿಲ್ಲೆಯಲ್ಲಿ ತೆರೆಯಲಾದ 5 ಜ್ವರ ತಪಾಸಣೆ ಕೇಂದ್ರಗಳಲ್ಲಿ ಶನಿವಾರ 318 ಜನ ಸೇರಿದಂತೆ ಮೇ 9ರವರೆಗೆ ಒಟ್ಟು 28,526 ಜನರ ಜ್ವರ ತಪಾಸಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

ಹುಣಸಗಿ ತಾಲೂಕಿನ ಸರ್ಕಾರಿ ಬಾಲಕರ ಪ್ರೌಢಶಾಲೆ ಕೇಂದ್ರದಲ್ಲಿ ಶನಿವಾರ 81 ಜನ ಸೇರಿದಂತೆ ಒಟ್ಟು 2,631 ಜನ, ಸುರಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 31 ಸೇರಿ ಒಟ್ಟು 8,249 ಜನರನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಶಹಾಪೂರ ತಾಲೂಕಿನ ಭೀಮರಾಯನಗುಡಿ ಯು.ಕೆ.ಪಿ ಆಸ್ಪತ್ರೆಯಲ್ಲಿ 63 ಸೇರಿದಂತೆ ಒಟ್ಟು 4,793 ಜನ, ಗುರುಮಠಕಲ್‍ನ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ 91 ಸೇರಿದಂತೆ ಒಟ್ಟು 3,760 ಜನ, ಯಾದಗಿರಿ ಆಯುಷ್‌ ಆಸ್ಪತ್ರೆಯಲ್ಲಿ 52 ಸೇರಿದಂತೆ ಒಟ್ಟು 9,093 ಜನರ ಜ್ವರ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್