NEWSನಮ್ಮರಾಜ್ಯ

ಮೇ 13- ರಾಜ್ಯದಲ್ಲಿ 34 ಹೊಸ ಸೋಂಕು ದೃಢ, ಇಬ್ಬರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು 34 ಹೊಸ ಪಾಸಿಟಿವ್‌ ಪ್ರಕರಣಗಳು ವರದಿಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ ಮತ್ತು  ಕಲಬುರಗಿಯ 60 ವರ್ಷದ ವೃದ್ಧ ಕೊರೊನಾಗೆ ಬಲಿಯಾಗುವ ಮೂಲಕ ಮೃತರ ಸಂಕ್ಯೆ 33ಕ್ಕೆ  ಏರಿಕೆ ಆಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅದರಲ್ಲಿ ಅತಿ ಹೆಚ್ಚು ಬೀದರ್‌ನಲ್ಲಿ 12, ಹಾಸನದಲ್ಲಿ 4, ಉತ್ತರ ಕನ್ನಡ ಜಿಲ್ಲೆಯಲ್ಲಿ 3 ,  ಕಲಬುರಗಿಯಲ್ಲಿ 8, ವಿಜಯಪುರ, ದಾವಣಗೆರೆ, ಬೆಂಗಳೂರು ನಗರದಲ್ಲಿ ತಲಾ ಎರಡು, ದಕ್ಷಿಣ ಕನ್ನಡದಲ್ಲಿ ಒಂದು  ಸೋಂಕಿತ ಪ್ರಕರಣ ಪತ್ತೆಯಾಗಿವೆ.

ರಾಜ್ಯದಲ್ಲಿ ಇಂದು 34 ಕೋವಿಡ್‌-19 ಪಾಸಿಟಿವ್‌ ಬರುವ ಮೂಲಕ ಒಟ್ಟು 959ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲಿ 33 ಮಂದಿ ಮೃತಪಟ್ಟಿದ್ದು, ಇನ್ನು 451 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗುವ ಮೂಲಕ ಮನೆಗೆ ಮರಳಿದ್ದಾರೆ. ಹಾಗಾಗಿ 475 ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದಲ್ಲಿ 75,048 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 75,048 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2,440 ಮಂದಿ ಮೃತಪಟ್ಟಿದ್ದಾರೆ.24,900 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 43,74,757 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,94,402 ಜನರು ಮೃತಪಟ್ಟಿದ್ದಾರೆ. 16,22,045 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ