NEWSನಮ್ಮರಾಜ್ಯ

ಇಂದು ರಾಜ್ಯದಲ್ಲಿ ಮತ್ತೆ 63 ಹೊಸ ಕೊರೊನಾ ಸೋಂಕು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 63 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಬುಧವಾರ ಒಂದೇದಿನ 63 ಮಂದಿಯಲ್ಲಿ ಕೊರೊನಾ ಪಾಸಿಟಿವ್‌ ಕಂಡು ಬಂದಿದ್ದು, ಅದರಲ್ಲಿ ಅತಿ ಹೆಚ್ಚು ಹಾಸನ 21 ಕೊರೊನಾ ಪಾಸಿಟಿವ್‌ ಆಗಿದೆ. ಉಳಿದಂತೆ ಬೀದರ್‌ 10, ಮಂಡ್ಯದಲ್ಲಿ 8, ಕಲಬುರಗಿ 7, ತುಮಕೂರು 4, ಬೆಂಗಳೂರು 4, ಉಡುಪಿಯಲ್ಲಿ 6, ಯಾದಗಿರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಂದು ಕೇಸ್‌ ಪತ್ತೆಯಾಗಿದೆ. ಹೀಗಾಗಿ ರಾಜ್ಯದಲ್ಲು ಒಟ್ಟು 1458ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ.

ದೇಶದಲ್ಲಿ 106,886ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 101,261 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,303ಮಂದಿ ಮೃತಪಟ್ಟಿದ್ದಾರೆ. 42,309 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 4,999,235 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 325,125ಜನರು ಮೃತಪಟ್ಟಿದ್ದಾರೆ. 1,970,686 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್