NEWSನಮ್ಮರಾಜ್ಯ

ಮೇ 22- ರಾಜ್ಯದಲ್ಲಿ 138 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ  138 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ. ಇನ್ನು ರಾಜ್ಯದಲ್ಲಿ ಈವರೆಗೆ 1743 ಕ್ಕೆ ಸೋಂಕಿತ ಸಂಖ್ಯೆ ಏರಿಕೆಯಾಗಿದೆ. ಜತೆಗೆ ಸಾವಿನ ಸಂಖ್ಯೆ 42ಕ್ಕೆ ಏರಿಕೆ ಆಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಚಿಕ್ಕಬಳ್ಳಾಪುರದಲ್ಲಿ 47, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ 4, ಹಾಸನದಲ್ಲಿ 14, ಮಂಡ್ಯ 3, ಶಿವಮೊಗ್ಗದಲ್ಲಿ 3, ದಾವಣಗೆರೆ 3, ಬೆಂಗಳೂರಿನಲ್ಲಿ5, ಬೀದರ್‌ 6, ತುಮಕೂರು 8, ರಾಯಚೂರು 10, ಬೆಳಗಾವಿಯಲ್ಲಿ 2, ಚಿಕ್ಕಮಗಳೂರು 5, ಹಾವೇರಿ 3, ವಿಜಯಪುರ 2, ದಕ್ಷಿಣ ಕನ್ನಡ 1, ಚಿತ್ರದುರ್ಗ 1, ಧಾರವಾಡ 2, ಉತ್ತರ ಕನ್ನಡ ಜಿಲ್ಲೆಯಲ್ಲಿ1,  ಬಾಗಲಕೋಟೆ 1 ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದೆ ಎಂದೇ ಹೇಳಬಹುದಾಗಿದೆ.

ದೇಶದಲ್ಲಿ 118,501 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 118,501ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,585 ಮಂದಿ ಮೃತಪಟ್ಟಿದ್ದಾರೆ. 48,553 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,199,016 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 334,698 ಜನರು ಮೃತಪಟ್ಟಿದ್ದಾರೆ. 2,085,024 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...