NEWSನಮ್ಮಜಿಲ್ಲೆ

ಜೂನ್ ಮೊದಲ ವಾರದಲ್ಲಿ ಸಂತ್ರಸ್ತರಿಗೆ  ಮನೆ ಹಸ್ತಾಂತರ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ : ಜಿಲ್ಲೆಯ ಜಂಬೂರು ಮತ್ತು ಮದೆನಾಡು ಬಳಿ ಸಂತ್ರಸ್ತರಿಗೆ ನಿರ್ಮಿಸಿರುವ ಒಟ್ಟು 463 ಮನೆಗಳನ್ನು ಜೂನ್ ಮೊದಲ ವಾರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

ನಗರದ ಜಿ.ಪಂ.ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಹಾಗೂ ಮುಂಗಾರು ಎದುರಿಸುವಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಮಾಹಿತಿ ಪಡೆದು  ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈಗಾಗಲೇ ಮೇ, 31 ರವರೆಗೆ ಲಾಕ್‍ಡೌನ್ ಮುಂದುವರಿದಿರುವುದರಿಂದ ಜೂನ್ ಮೊದಲ ವಾರದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂರಿಸಲು ನಿರ್ಧರಿಸಲಾಗಿದೆ ಎಂದು  ತಿಳಿಸಿದರು.

ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಆಹಾರ ಕಿಟ್ ವಿತರಿಸಲಾಗಿದೆ.  ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಕಟಿಸಿರುವ ಸರ್ಕಾರದ ವಿಶೇಷ ಪ್ಯಾಕೇಜ್‍ಗಳನ್ನು ತಲುಪಿಸಲಾಗುತ್ತಿದೆ ಎಂದು  ತಿಳಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...