NEWSನಮ್ಮರಾಜ್ಯ

ಮೇ 23 ರಾಜ್ಯದಲ್ಲಿ 196 ಹೊಸ ಕೊರೊನಾ ಪಾಸಿಟಿವ್‌

ಕರ್ನಾಟಕದ ಜನರಲ್ಲಿ ಆತಂಕ ಹೆಚ್ಚಿಸುತ್ತಿರುವ ವಿಶ್ವಮಾರಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಹಾರಾಷ್ಟ್ರದ ನಂಜು ಕರ್ನಾಟಕವನ್ನು ದಿನೇದಿನೆ ಬಾಧಿಸುತ್ತಿದೆ. ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟುತ್ತಿದ್ದು ಇಂದು ಅತಿಹೆಚ್ಚು ಅದಂರೆ 196 ಪ್ರಕರಣಗಳು ಮತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

196 ಪ್ರಕರಣದಲ್ಲಿ 184 ಪ್ರರಕಣಗಳು ಮುಂಬೈನಿಂದ ವಲಸೆ ಬಂದಿರುವ ಕಾರ್ಮಿಕರಲ್ಲಿ ಪತ್ತೆಯಾಗಿದೆ.  ಇಂದು ಪತ್ತೆಯಾಗಿರುವುದರಲ್ಲಿ ಅತಿಹೆಚ್ಚು ಯಾದಗಿರಿ ಜಿಲ್ಲೆಯಲ್ಲಿ 72, ರಾಯಚೂರು 38, ಮಂಡ್ಯ 28, ಚಿಕ್ಕಬಳ್ಳಾಪುರ 20, ಗದಗ 15, ಬೆಂಗಳೂರು 4, ಕೋಲಾರ 2, ದಕ್ಷಿಣ ಕನ್ನಡ 2, ಉತ್ತರ ಕನ್ನಡ 3, ಉಡುಪಿ, ಧಾರವಾಡ, ಬೆಳಗಾವಿ, ಕಲಬುರಗಿಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ರಾಜ್ಯದಲ್ಲಿ ಒಟ್ಟಾರೆ 1939 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇದರಲ್ಲಿ 598 ಮಂದಿ ಗುಣಮುಖರಾಗಿದ್ದಾರೆ. 1297 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಮಹಾಮಾರಿಗೆ 42 ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ 125,149 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 125,149 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 3,728ಮಂದಿ ಮೃತಪಟ್ಟಿದ್ದಾರೆ. 51,824 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 5,318,050 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 340,230 ಜನರು ಮೃತಪಟ್ಟಿದ್ದಾರೆ2,169,139 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ