NEWSನಮ್ಮಜಿಲ್ಲೆ

ಉಡುಪಿ ಪೊಲೀಸ್ ಕ್ವಾಟ್ರಸ್‌ಗಳ ಸೀಲ್ ಡೌನ್

ವಿಜಯಪಥ ಸಮಗ್ರ ಸುದ್ದಿ

ಉಡುಪಿ: ಜಿಲ್ಲೆಯ ಅಜೆಕಾರು ಪೊಲೀಸ್ ಠಾಣೆಯ ಎಎಸ್‌ಐಗೆ ಕೊರೊನಾ  ಸೋಂಕು ದೃಢವಾದ ಹಿನ್ನೆಲೆಯಲ್ಲಿ ತೆಂಕನಿಡಿಯೂರು ಗ್ರಾಮದ ಗರಡಿಮಜಲು ಎಂಬಲ್ಲಿನ ಎರಡು ಪೊಲೀಸ್ ಕ್ವಾಟ್ರಸ್‌ಗಳನ್ನು ಸೀಲ್ ಡೌನ್ ಮಾಡಿ, ಆ ಪ್ರದೇಶವನ್ನು ಕಂಟೈನ್‌ಮೆಂಟ್ ಜೋನ್‌ ಮಾಡಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಇಲ್ಲಿ ಎ, ಬಿ, ಸಿ ಎಂದು ಮೂರು ಕ್ವಾಟ್ರಸ್ ಬ್ಲಾಕ್‌ಗಳಿದ್ದು ಅವುಗಳಲ್ಲಿ ಬಿ ಮತ್ತು ಸಿ ಬ್ಲಾಕ್ ಗಳನ್ನು ಸೀಲ್ ಡೌನ್ ಮಾಡಲಾಗಿದೆ.  ಇಲ್ಲಿ ಸುಮಾರು 12 ಮನೆಗಳಿದ್ದು, ಅದರಲ್ಲಿ ಏಳು ಮನೆಗಳಲ್ಲಿ ಜನವಸತಿ ಇದೆ ಎನ್ನಲಾಗಿದೆ. ಇವರೆಲ್ಲರೂ ಮುಂದಿನ 16 ದಿನಗಳು ಕ್ವಾರಂಟೈನ್ ನಲ್ಲಿ ಇರಬೇಕಿದೆ. ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 23 ಪ್ರಕರಣಗಳು ದೃಢಪಟ್ಟಿದ್ದು. ಅದರಲ್ಲಿ ಕಾರ್ಕಳ, ಅಜೆಕಾರು ಮತ್ತು ಬ್ರಹ್ಮಾವರ ಠಾಣೆಯ ತಲಾ ಒಬ್ಬ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್