NEWSದೇಶ-ವಿದೇಶ

ಭಾರತದಲ್ಲಿ ಮಿತಿಮೀರುತ್ತಿದೆ ಕೊರೊನಾ ಅಟ್ಟಹಾಸ

24 ಗಂಟೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು l 154 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸತತವಾಗಿ 3ನೇ ದಿನವೂ ಕೂಡ ಭಾರತದಲ್ಲಿ 6ಸಾವಿರಕ್ಕೂ ಹೆಚ್ಚು   ಕೊರೋನಾ ಕೇಸು ಪತ್ತೆಯಾಗಿದ್ದು, ಸೋಮವಾರ ದಾಖಲೆಯ 6,977 ಪ್ರಕರಣಗಳು ದೃಢಪಟ್ಟಿದ್ದು, 154 ಮಂದಿ ಅಸುನೀಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿದೆ.

ಇನ್ನು 24 ಗಂಟೆಗಳಲ್ಲಿ ಮಹಾಮಾರಿಗೆ 154 ಬಲಿಯಾಗಿದ್ದು ಈ ಮೂಲಕ   ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. 1,38,845 ಮಂದಿ ಸೋಂಕಿತರಲ್ಲಿ 57720 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಮನೆಗೆ ಮರಳಿದ್ದಾರೆ. ಒಂದೇ ದಿನ 6,977 ಮಂದಿಯಲ್ಲಿ ಸೋಂಕು ಪತ್ತೆಯಾಗಿರುವುದು ಈ ವರೆಗಿನ ಗರಿಷ್ಠ ಪ್ರಮಾಣವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಅತೀ ಹೆಚ್ಚು 3041 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಳಿದಂತೆ ತಮಿಳುನಾಡಿನಲ್ಲಿ 765, ನ್ಯೂಡೆಲ್ಲಿ 508, ಗುಜರಾತ್ 394, ಪಶ್ಚಿಮ ಬಂಗಾಳದಲ್ಲಿ 208 ಮತ್ತು ರಾಜಸ್ತಾನದಲ್ಲಿ 152, ಕರ್ನಾಟಕದಲ್ಲಿ 130 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ದೇಶದ ಜನರು ಕೊರೊನಾ ಭಯದಲ್ಲೇ ಬದುಕು ಸಾಗಿಸಬೇಕಾದ ಪರಿಸ್ಥತಿ ಇನ್ನಷ್ಟು ಹೆಚ್ಚಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್