NEWSಕೃಷಿನಮ್ಮಜಿಲ್ಲೆ

ಸಿಡಿಲಿಗೆ ಜಾನುವಾರುಗಳು ಬಲಿ, ಕಂಗೆಟ್ಟ ರೈತ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು:  ತಾಲೂಕಿನ ಅರಸಿಗೇರಾ ಗ್ರಾಮದಲ್ಲಿ ಸಿಡಿಲು ಬಡಿದು ನಾಲ್ಕು ಜಾನುವಾರು ಮೃತಪಟ್ಟಿವೆ.

ಜಮೀನಿನಲ್ಲಿ ಜೋಪಡಿ ಹಾಕಿ ಅಲ್ಲಿಯೇ ಜಾನುವಾರುಗಳನ್ನು ಕಟ್ಟಿ ಹಾಕಲಾಗಿದ್ದ.ರೈತ ಶೇಖರಯ್ಯ ಎನ್ನುವವರಿಗೆ ಸೇರಿದ ಎರಡು ಎತ್ತು ಎರಡು ಹಸುಗಳು  ಸಿಡಿಲಿಗೆ ಬಲಿಯಾಗಿವೆ. ಮಂಗಳವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಮಳೆಯಿಂದ ಇನ್ನು ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ಜಾನುವಾರುಗಳು ಸಿಡಿಲಿಗೆ ಬಲಿಯಾಗಿರುವುದರಿಂದ ರೈತನ ಜೀವನಕ್ಕೆ ಆಸರೆಯಾಗಿದ್ದ ಜೀವಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗುವಂತೆ ಆಗಿದೆ.

ಇನ್ನು ರಾತ್ರಿ ಬೀಸಿದ ಭಾರಿ ಗಾಳಿಗೆ ಜಿಲ್ಲೆಯಲ್ಲಿ ಹಾನಿ ಸಂಭವಿಸಿದೆ. ನಗರದ ಇಂಜಿನಿಯರ್ ಕಾಲನಿಯಲ್ಲಿ ವಿದ್ಯುತ್ ವೈಯರ್‌ಗಳು ಒಂದಕ್ಕೊಂದು ತಾಗುಗೊಂಡು ತುಂಡಅಗಿ ಬಿದ್ದಿವೆ., ತಾಲೂಕಿನ ಶಕ್ತಿನಗರದ ಯಾದವ ಕಾಲೋನಿಯಲ್ಲಿ ಮರ ಗಿಡಗಳು ಧರೆಗುರುಳಿವೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್ ಕಂಬಗಳು ನೆಲಕಚ್ಚಿವೆ.ಇದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಿದೆ. ಪಟ್ಟಣದಲ್ಲೂ ಕರೆಂಟ್‌ ಕಟ್ಟಾಗಿದ್ದರಿಂದ ಸಮಸ್ಯೆಯೇ ಆಗಿದೆ ಎಂದು ನಿವಾಸಿಗಳು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ