NEWSನಮ್ಮರಾಜ್ಯಸಂಸ್ಕೃತಿ

ನೆಹರು ದೇಶ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ

ಸಂಸ್ಮರಣೆ ದಿನದಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು :  ಸ್ವತಂತ್ರ ಭಾರತದ ಮೊದಲ ಪ್ರಧಾನಿಯಾಗಿ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಬುನಾದಿ ಹಾಕಿದ ಧೀಮಂತ ನಾಯಕ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು   ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ನಗರದಲ್ಲಿ ನೆಹರು ಅವರ 56ನೇ ಸಂಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಗೌರವ ಸಲ್ಲಿಸಿ ಮಾತನಾಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

ನೆಹರು ಒಬ್ಬ ರಾಜಕಾರಣಿಯಾಗಿ ಅಷ್ಟೇ ಗುರುತಿಸಿಕೊಳ್ಳದೆ ಸಾಹಿತಿ ಹಾಗೂ ಇತಿಹಾಸಕಾರರಾಗಿಯೂ ಹೆಸರು ಮಾಡಿದ್ದಾರೆ.  ಇನ್ನು  ಅವರು ಬಳುವಳಿಯಾಗಿ ಬಿಟ್ಟು ಹೋಗಿರುವ ಅಭಿವೃದ್ಧಿ ಪರಿಕಲ್ಪನೆ ಮತ್ತು ರಾಷ್ಟ್ರ ನಿರ್ಮಾಣದ ಮೌಲ್ಯಗಳನ್ನು ನಾವು ಅಳವಡಿಸಿಕೊಳ್ಳುವ ಮೂಲಕ   ಅವರಿಗೆ ಶ್ರದ್ಧಾಂಜಲಿ ಅರ್ಪಿಸೋಣ ಎಂದು ತಿಳಿಸಿದರು.

ಪಂಚವಾರ್ಷಿಕ ಯೋಜನೆಗಳ ಮೂಲಕ 20 ವರ್ಷಗಳ ಪರಿಪೂರ್ಣ ಪ್ರಗತಿ ಸಾಧಿಸಬಹುದೆಂದು ಕನಸು ಕಂಡ ಮಹಾನ್ ನೇತಾರ ಜತೆಗೆ ಅದನ್ನು ಸಾಧಿಸುವಲ್ಲಿ ಅನೇಕ ಉಪಕ್ರಮಗಳನ್ನು ಕೈಗೊಡಿದ್ದರು. ಅವರಂತೆ ನಾವು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ನಾಡಿನ ಸಮಸ್ತ ಜನತೆಗೆ ಕರೆ ನೀಡಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?