Breaking NewsNEWSದೇಶ-ವಿದೇಶ

ಮುಂದಿನ ಮೂರುದಿನಗಳಲ್ಲಿ ಅಪ್ಪಳಿಸಲಿದೆ ಚಂಡ ಮಾರುತ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಚಂಡಮಾರುತ ಭಯದಲ್ಲಿ ಭಾರತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಅಂಫಾನ್‌ ಚಂಡಮಾರುತ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ವ್ಯಾಪಕ ಹಾನಿ ಮಾಡಿದ ದುರಂತ ಮಾಸುವ ಮುನ್ನವೇ ಮತ್ತೊಂದು ಚಂಡಮಾರುತದ ಭಯ ದೇಶವನ್ನು ಕಾಡುತ್ತಿದೆ.

ಬರುವ ಎರಡು ಮೂರು ದಿನದಲ್ಲಿ ಉತ್ತರ ಮಹಾರಾಷ್ಟ್ರ ಗುಜರಾತ್‌ ಕರಾವಳಿ ಪ್ರದೇಶಗಳಲ್ಲಿ ಹೊಸ ಚಂಡ ಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಆಗ್ನೇಯ, ಪೂರ್ವ ಕೇಂದ್ರ ಅರಬ್ಬಿ ಸಮುದ್ರ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಮುಂದಿನ 24 ಗಂಟೆಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ.

ಹೀಗಾಗಿ  ಜೂನ್ 3ರಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹೆಚ್ಚಿದ್ದು,  ಮುಂಜಾಗ್ರತೆ ಕ್ರಮವಾಗಿ ಮುಂಬೈ  ಮೂಲದ ಪ್ರಾದೇಶಿಕ ಹವಾಮಾನ ಕೇಂದ್ರ ಭಾನುವಾರ ಚಂಡಮಾರುತದ ಬೆಳವಣಿಗೆ ಮತ್ತು ತೀವ್ರತೆ ಮೇಲೆ ನಿಗಾ ಇರಿಸಿದೆ. ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈಗಾಗಲೇ ಕೊರೊನಾ ಮಹಾಮಾರಿ, ಮಿಡತೆ ಹಾವಳಿ ಜತೆಗೆ ಹೋಗಿದ್ದ ಚಂಡಮಾರುತ ಮತ್ತೆ ವಕ್ಕರಿಸುತ್ತಿರುವುದು ದೇಶದ ಆರ್ಥ ವ್ಯವಸ್ಥೆ ಮೇಲೆ ಏನು ಪರಿಣಾಮ ಬೀರುವುದೋ ಎಂಬ ಭಯದಲ್ಲಿ ಕೇಂದ್ರ ಸರ್ಕಾರದ ನೋಟ ನೆಟ್ಟಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್