NEWSದೇಶ-ವಿದೇಶ

ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ಜತೆಗೆ ಜೂನ್ 25ಕ್ಕೆ ಕರ್ನಾಟಕದ ಬಿ.ಕೆ. ಹರಿಪ್ರಸಾದ್, ಪ್ರಭಾಕರ್ ಕೋರೆ, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ ಅವರ ರಾಜ್ಯಸಭೆ ಅವಧಿ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಜೂನ್ 9ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. 10ರಂದು ನಾಮಪತ್ರ ಪರಿಶೀಲನೆ. ಜೂನ್ 13ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಒಟ್ಟು 3 ರಾಜ್ಯಗಳ ಸದಸ್ಯರ ಅಧಿಕಾರ ಅವಧಿ ಜುಲೈ ತಿಂಗಳಲ್ಲಿ ಅಂತ್ಯವಾಗಲಿದೆ. ಅರುಣಾಚಲ ಪ್ರದೇಶದಲ್ಲಿ ಮುಕುತ್ ಮಿಥಿ ಜೂನ್‌ 23 ರಂದು ಅಧಿಕಾರದಿಂದ ಮುಕ್ತಗೊಳ್ಳಲಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕರ್ನಾಟಕದಲ್ಲಿ ಡಿ.ಕುಪೇಂದ್ರ ರೆಡ್ಡಿ, ಪ್ರಭಾಕರ್ ಕೋರೆ, ಎಂ.ವಿ ರಾಜೀವ್ ಗೌಡ ಹಾಗೂ ಬಿ.ಕೆ. ಹರಿ ಪ್ರಸಾದ್ ಅವರ ಅಧಿಕಾರ  ಜೂನ್‌ 25 ಕ್ಕೆ ಕೊನೆಗೊಳ್ಳಲಿದೆ. ಇನ್ನು ಮಿಜೋರಾಂನ ರೊನಾಲ್ಡ್ ಸಾಪಾ ತ್ಲಾವ್  ಅವರ ಅಧಿಕಾರ ಅವಧಿ ಜುಲೈ 18 ಮುಕ್ತಾಯ ಗೊಳ್ಳಲಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...