ಸಿಡಿಲು ಬಡಿದು ಮೃತಪಟ್ಟ ರೈತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ
ಬಾಗಲಕೋಟೆ: ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಬಸಯ್ಯ ಮುಚಖಂಡಿ ಹಾಗೂ ಹೊಸೂರ ಗ್ರಾಮದ ಮೃತ ರೈತ ಮಹಿಳೆ ಶಾಂತವ್ವ ಭೋವಿ ಕುಟುಂಬಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಸಾಂತ್ವನ ಹೇಳಿ ತಲಾ 5 ಲಕ್ಷ ರೂ.ಗಳ ಪರಿಹಾರಧನ ಚೆಕ್‍ನ್ನು ವಿತರಿಸಿದರು.
ಸಿಡಿಲು ಬಡಿದು ಮೃತಪಟ್ಟದ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ 67 ವರ್ಷದ ರೈತ ಬಸಯ್ಯ ವೀರಭದ್ರಯ್ಯ ಮುಚಖಂಡಿ ಅವರ ಪತ್ನಿಗೆ ಮಂಗಳವಾರ ಪರಿಹಾರಧನದ ಚೆಕ್ ವಿತರಿಸಲಾಯಿತು. ಹೊಸೂರ ಗ್ರಾಮದ 25 ವರ್ಷದ ರೈತ ಮಹಿಳೆ ಶಾಂತವ್ವ ಭೋವಿ ಅವರ ಪತಿ ಅಣ್ಣಪ್ಪನಿಗೆ ಪರಿಹಾರಧನದ ಚೆಕ್‍ನ್ನು ವಿತರಿಸಲಾಯಿತು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಸದರಿ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಅಪಘಾತದಲ್ಲಿ ಮೃತಪಟ್ಟ ನಂದಿಕೇಶ್ವರ ಗ್ರಾಮದ 53 ವರ್ಷದ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಹಂಗರಗಿ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿ ಧನ ಸಹಾಯ ಮಾಡಿದರು. ಅದೇ ರೀತಿ ಸಾಲಭಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ವೀರಯ್ಯ ಬಸಯ್ಯ ಅಂಗರಗಿ ಕುಟುಂಬಕ್ಕೂ ಸಹ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಮಾಜಿ ಶಾಸಕ ರಾಜಶೇಖರ ಶೀಲವಂತ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ಬಾದಾಮಿ ತಹಶೀಲ್ದಾರ ಇಂಗಳೆ ಇತರು ಉಪಸ್ಥಿತರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
Related
You Might Also Like
ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ
ನ್ಯೂಡೆಲ್ಲಿ: ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರು ಇಪಿಎಸ್-95 ರಾಷ್ಟ್ರೀಯ ಹೋರಾಟ ಸಮಿತಿಯ ನಿಯೋಗದೊಂದಿಗೆ ಶನಿವಾರ ಸಭೆ ನಡೆಸಿದ್ದಾರೆ. ಆ ಸಭೆಯಲ್ಲಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ...
ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮದ ನೌಕರರನ್ನು ಪದೇಪದೆ ಕಾರ್ಮಿಕರು ಎಂದು ಕರೆಯುವ ಈ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಗೆ ನಿಜವಾಗಲು ನೌಕರರ ಬಗ್ಗೆ...
ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರಿಗೆ 34100 ರೂಪಾಯಿ ಸಂಚಿತ ವೇತನ ನಿಗದಿ ಮಾಡಿರುವ ಸರ್ಕಾರ ಕಳೆದ ನವೆಂಬರ್ 1ರಿಂದಲೇ...
ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಯ ನಾಲ್ಕೂ ನಿಗಮಗಳಲ್ಲಿ 01.01.2020 ರಿಂದ 28.02.2023 ರವರೆಗಿನ ಅವಧಿಯಲ್ಲಿ ಸಂಸ್ಥೆಯ ಸೇವೆಯಿಂದ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ...
BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿ/ಸಿಬ್ಬಂದಿಗಳಿಗೆ ಇದೇ ಡಿಸೆಂಬರ್ 20ರಂದು ಬಾಕಿ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್ ಇಂದು...
KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳು ಸೇವೆಯಲ್ಲಿರುವಾಗ ಅಪಘಾತ ಅಥವಾ ಸ್ವಾಭಾವಿಕವಾಗಿ ಮರಣ ಹೊಂದಿದಲ್ಲಿ ಕುಟುಂಬದವರಿಗೆ ಹೆಚ್ಚಿನ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ, ಕೆನರಾ...
KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ
ಕಲಬುರಗಿ: ನಗದು ರಹಿತ ಚಿಕಿತ್ಸೆಗಾಗಿ ಅವಶ್ಯಕವಿರುವ ಸಿಬ್ಬಂದಿಗಳ ವೈಯಕ್ತಿಕ ಹಾಗೂ ಅವರ ಅವಲಂಬಿತರ ಮಾಹಿತಿಯನ್ನು ಸಂಗ್ರಹಿಸಿ ತಂತ್ರಾಂಶದಲ್ಲಿ ನಮೂದಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ...
ಹೈಕೋರ್ಟ್ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ
ದಾವಣಗೆರೆ: ಹೈಕೋರ್ಟ್ ಆದೇಶದ ಬೆನ್ನಲ್ಲೇ ಶಾಸಕ ಸಿ.ಟಿ.ರವಿ ಅವರನ್ನು ದಾವಣಗೆರೆಯಲ್ಲಿ ಪೊಲೀಸರು ಬಿಡುಗಡೆ ಮಾಡಿದ್ದು. ಅಲ್ಲೇ ನೆರದಿದ್ದ ನೂರಾರು ಬಿಜೆಪಿ ಕಾರ್ಯಕರ್ತರು ಸಿ.ಟಿ.ರವಿಗೆ ಅದ್ದೂರಿ ಸ್ವಾಗತ ಕೋರಿದರು. ಸದನದಲ್ಲಿ...
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ
ಮಂಡ್ಯ: ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನಾಳೆ ಅಂದರೆ ಶುಕ್ರವಾರ (ಡಿ.20) ಚಾಲನೆ ಸಿಗಲಿದೆ. ಈ...
ಉತ್ತಮ ಆಡಳಿತ ಸಪ್ತಾಹ: ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಿಸಿ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ "ಇಂದೇ ಸಕಾಲ"ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿಗಳಿಂದ ಹಿರಿಯ ನಾಗರಿಕರಿಗೆ...
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಸಿ.ಟಿ.ರವಿ ಬಂಧನ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ...
ಸಾರ್ವಜನಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಅಧಿಕಾರಿಗಳಿಗೆ ಡಿಸಿ ಸೂಚನೆ
ಬೆಂ.ಗ್ರಾ.: ಉತ್ತಮ ಆಡಳಿತ ಸಪ್ತಾಹ-2024 ದ ಅಂಗವಾಗಿ ಅಧಿಕಾರಿಗಳು ಸಪ್ತಾಹದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಿ ಮತ್ತು ಸುಧಾರಿತ ಸೇವೆ ಒದಗಿಸಿ ಎಂದು ಜಿಲ್ಲಾಧಿಕಾರಿ ಡಾ.ಎನ್...