NEWSಕೃಷಿನಮ್ಮಜಿಲ್ಲೆ

ಕೊಡಗು ಜಿಲ್ಲೆಯಲ್ಲೂ ಉತ್ತಮ ಮಳೆ  

ವಿಜಯಪಥ ಸಮಗ್ರ ಸುದ್ದಿ

 ಮಡಿಕೇರಿ :  ಜಿಲ್ಲೆಯಲ್ಲಿ ಇಂದು ಉತ್ತಮ ಮಳೆಯಾಗುತ್ತಿದೆ. ಈ ವರೆಗೆ ಸರಾಸರಿ 20.23 ಮಿ.ಮೀ. ಮಳೆಯಾಗಿದ್ದು,   ಕಳೆದ ವರ್ಷ ಇದೇ ದಿನ 4.02 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ 28.64 ಮಿ.ಮೀ, ಮಳೆ ಸುರಿದಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 16.81 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 37.20 ಮಿ.ಮೀ. ಕಳೆದ ಇದೇ ದಿನ 7.80 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 55.55 ಮಿ.ಮೀ, ಕಳೆದ ವರ್ಷ ವರ್ಷ ಇದೇ ಅವಧಿಯಲ್ಲಿ 10.71 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 9.67 ಮಿ.ಮೀ. ಕಳೆದ ವರ್ಷ ಇದೇ ದಿನ 0.17 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 15.54 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 16.84 ಮಿ.ಮೀ. ಮಳೆಯಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.83 ಮಿ.ಮೀ. ಕಳೆದ ವರ್ಷ ಇದೇ ದಿನ 4.10 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 14.83 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 22.89 ಮಿ.ಮೀ. ಮಳೆಯಾಗಿತ್ತು.

ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ
ಮಡಿಕೇರಿ ಕಸಬಾ 27.2, ನಾಪೋಕ್ಲು 48.8, ಸಂಪಾಜೆ 15.4, ಭಾಗಮಂಡಲ 57.4, ವಿರಾಜಪೇಟೆ ಕಸಬಾ 27.6, ಹುದಿಕೇರಿ 7, ಶ್ರೀಮಂಗಲ 3, ಪೊನ್ನಂಪೇಟೆ 5.4, ಅಮ್ಮತ್ತಿ 11, ಬಾಳೆಲೆ 4 ಮಿ.ಮೀ., ಸೋಮವಾರಪೇಟೆ ಕಸಬಾ 10.4, ಶನಿವಾರಸಂತೆ 5.4, ಶಾಂತಳ್ಳಿ 40, ಕೊಡ್ಲೀಪೇಟೆ 5.4, ಕುಶಾಲನಗರ 4.8, ಸುಂಟಿಕೊಪ್ಪ 17 ಮಿ.ಮೀ.ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.84 ಅಡಿಗಳು, ಕಳೆದ ವರ್ಷ ಇದೇ ದಿನ 2805.64 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 7.40 ಮಿ.ಮೀ., ಕಳೆದ ವರ್ಷ ಇದೇ ದಿನ 1.20 ಮಿ.ಮೀ., ಇಂದಿನ ನೀರಿನ ಒಳಹರಿವು 108 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 80 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 50 ಕ್ಯುಸೆಕ್  ನೀರು ಬಿಡಲಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ