NEWSದೇಶ-ವಿದೇಶ

24 ಗಂಟೆಯಲ್ಲಿ 9.5 ಸಾವಿರ ಜನರಲ್ಲಿ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲೂ ದಿನದಿಂದ ದಿನಕ್ಕೆ ವಿಶ್ವಮಾರಿ ಕೊರೊನಾ ಅಟ್ಟಹಾಸ ಮುಂದುವರಿಯುತ್ತಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ.

ಅಂದರೆ ಕಳೆದ 24 ಗಂಟೆಯಲ್ಲಿ ದೇಶದ 9,304 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.16 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಒಂದೇ ದಿನದಲ್ಲಿ 9,304 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿರುವುದು, ಇನ್ನು 260 ಮಂದಿ ಮೃತಪಟ್ಟಿದ್ದಾರೆ. ಹಾಗೆಯೇ ರಾಜ್ಯದಲ್ಲಿ ನಿನ್ನೆ 267 ಮಂದಿ ಈ ಮಹಾಮಾರಿಗೆ ಒಳಗಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,16,919ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 6,075ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಂಖ್ಯೆ ಏರುತ್ತಿರುವ ಜೊತೆಜೊತೆಗೇ ಗುಣಮುಖರಾಗುತ್ತಿರುವ ಸಂಖ್ಯೆಯೂ ಕೂಡ ಹೆಚ್ಚಾಗುತ್ತಿರುವುದು ಒಂದು ಸಮಾಧಾನಕರ ಸಂಗತಿ ಎಂದು ಹೇಳಲಾಗುತ್ತಿದೆ. ಈವರೆಗೂ 1,04,107 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1,06,737 ಮಂದಿ ನಿಗದಿತ ಕೊರೊನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ