NEWSನಮ್ಮರಾಜ್ಯ

ರಾಜ್ಯ ಸಭಾ ಚುನಾವಣೆ:  ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ. ಮಲ್ಲಿಕಾರ್ಜುನ ಖರ್ಗೆ ಸೋಮವಾರ  ನಾಯಕರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಜೂನ್ 19 ರಂದು ನಡೆಯಲಿರುವ ಚುನಾವಣಾ ಅಭ್ಯರ್ಥಿಯಾಗಿ ಕರ್ನಾಟಕ ವಿಧಾನಸಭೆ  ಕಾರ್ಯದರ್ಶಿಗಳೂ ಆದ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರ  ಸಲ್ಲಿಸಿದರು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್‌ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಆರ್.ವಿ.ದೇಶಪಾಂಡೆ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಇನ್ನು ಬೆಳಗ್ಗೆ ಅಷ್ಟೇ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಖರ್ಗೆ ಅವರಿಗೆ ಬಿ ಫಾರ್ಮ್ ನೀಡಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...