Please assign a menu to the primary menu location under menu

NEWSನಮ್ಮರಾಜ್ಯ

ಡಿಕೆಶಿ ಪದಗ್ರಹಣ ಸಮಾರಂಭಕ್ಕೆ ಸರ್ಕಾರದ ಗ್ರೀನ್‌ ಸಿಗ್ನಲ್‌  

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಮಣಿದಿರುವ ರಾಜ್ಯ ಸರ್ಕಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕೊನೆಗೂ ಒಪ್ಪಿಗೆ ಸೂಚಿಸಿದೆ.

ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ,  ಡಿಕೆಶಿ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ನಮ್ಮದೇನೂ ಅಭ್ಯಂತರ ಇಲ್ಲ ಆದರೆ ಹೆಚ್ಚು ಜನ ಸಮಾರಂಭದಲ್ಲಿ ಸೇರಬಾರದು ಎಂದು ಹೇಳಿರುವುದಾಗಿ ತಿಳಿಸಿದರು.

ಡಿಕೆಶಿ ಅವರೊಂದಿಗೆ ನಿನ್ನೆ ದೂರವಾಣಿ ಮೂಲಕ ಮಾತನಾಡಿದ್ದು ಎಲ್ಲ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಹೇಳಿದ್ದೇನೆ.  ಡಿಕೆಶಿ ಅವರು ಅದನ್ನು ಪಾಲಿಸುತ್ತೇನೆ ಎಂದು ಒಪ್ಪಿಕೊಂಡಿದ್ದಾರೆ ಹೀಗಾಗಿ ಅವರು ಯಾವಾಗ ಬೇಕಾದರು ಸಮಾರಂಭ ಆಯೋಜನೆ ಮಾಡಿಕೊಳ್ಳಬಹುದು ಎಂದು ಹೇಳಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC: ಟಿಸಿಗಳಿಂದ ಪ್ರತಿ ತಿಂಗಳು ಸಾವಿರ ರೂ. ಭಿಕ್ಷೆ ಬೇಡುತ್ತಿರುವ ಡಿಸಿ, ಡಿಟಿಒಗಳು..! ಕನಿಷ್ಠ ಪಿಂಚಣಿ ಶೀಘ್ರ ಜಾರಿ: ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಭರವಸೆ ಸಾರಿಗೆ ನೌಕರರ ಕಾರ್ಮಿಕರು ಎಂದು ಸಂಬೋಧಿಸದಿದ್ದರೆ ಜಂಟಿಯವರಿಗೆ ತಿಂದದ್ದು ಜೀರ್ಣವಾಗುವುದಿಲ್ಲವೇ: ಒಕ್ಕೂಟ ಕಿಡಿ ಸರ್ಕಾರಿ ವಾಹನ ಚಾಲಕರಿಗೆ ಕನಿಷ್ಠ ವೇತನ ₹34,100 ನಿಗದಿಗೊಳಿಸಿ ಸರ್ಕಾರ ಆದೇಶ ಇಂದಿನಿಂದ ನಿವೃತ್ತ ಸಾರಿಗೆ ನೌಕರರಿಗೆ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಪಾವತಿಗೆ ಎಂಡಿ ಆದೇಶ BMTC: ಡಿ.24ರಂದು ನೌಕರರಿಗೆ 7 ತಿಂಗಳ ತುಟ್ಟಿಭತ್ಯೆ ಹಿಂಬಾಕಿ ಪಾವತಿಗೆ ಎಂಡಿ ಆದೇಶ KKRTC ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ ಒಂದು ಕೋಟಿ ರೂ. ಅಪಘಾತ ವಿಮೆ ಜತೆಗೆ ನೌಕರರಿಗೆ ಸಿಗುವ ಇತರ ಸೌಲಭ್ಯಗಳು KKRTC: ನಗದು ರಹಿತ ಚಿಕಿತ್ಸೆಗಾಗಿ ಸಿಬ್ಬಂದಿಗಳ ವೈಯಕ್ತಿಕ, ಅವಲಂಬಿತರ ಮಾಹಿತಿ ಸಂಗ್ರಹಿಸಿ- ಅಧಿಕಾರಿಗಳಿಗೆ ಆದೇಶ ಹೈಕೋರ್ಟ್‌ ಆದೇಶದ ಬೆನ್ನಲ್ಲೇ ದಾವಣಗೆರೆಯಲ್ಲಿ ಪೊಲೀಸರಿಂದ ಸಿ.ಟಿ.ರವಿ ಬಿಡುಗಡೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ: ಮಂಡ್ಯಕ್ಕೆ ಆಗಮಿಸಿದ ಸಮ್ಮೇಳನಾಧ್ಯಕ್ಷರಿಗೆ ಸ್ವಾಗತ