NEWSನಮ್ಮಜಿಲ್ಲೆ

ಚಿಕ್ಕಬಾಣವಾರದಲ್ಲಿ ಉಡುಪಿ ಮೂಲದ ವ್ಯಕ್ತಿ ಕೊರೊನಾಗೆ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ಹೆಸರುಘಟ್ಟದ ಚಿಕ್ಕಬಾಣವಾರ ಗ್ರಾಮದ ನಿವಾಸಿ, ಉಡುಪಿ ಮೂಲದ 65 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ತೀವ್ರ ಉಸಿರಾಟದ ತೊಂದರೆ ಎದುರಾಗಿದ್ದರಿಂದ ಬುಧವಾರ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೂ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಚಿಕ್ಕ ಬಾಣಾವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ. ಜಯರಾಮ್ ತಿಳಿಸಿದ್ದಾರೆ.

ಗಣಪತಿ ನಗರ ಸೀಲ್ ಡೌನ್
ಚಿಕ್ಕಬಾಣಾವರ ಗ್ರಾಮದ ಗಣಪತಿ ನಗರದಲ್ಲಿ ವೃದ್ಧೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.

ವೃದ್ಧೆಯು ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ಈ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದಾಗ ವೈದ್ಯರು ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಸೋಂಕು ಇರುವುದು ಪತ್ತೆಯಾಗಿದೆ.  ಕೂಡಲೇ ನಗರವನ್ನು ಸೀಲ್ ಡಾನ್ ಮಾಡಲಾಯಿತು ಎಂದು ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ