NEWSನಮ್ಮಜಿಲ್ಲೆಶಿಕ್ಷಣ-

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಾಲೇಜುಗಳಲ್ಲಿ ಇದೇ 18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್‌ ವಿಷಯ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮೇಯರ್‌ ಗೌತಮ್‌ ಕುಮಾರ್‌ ಮಾಸ್ಕ್‌ ವಿತರಿಸಿದರು.

ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಭಾರತ್ ಸ್ಕೌಟ್ಸ್ ಅಂಡ್ ಗೌಡ್ಸ್ ಬಿಬಿಎಂಪಿ ಜಿಲ್ಲಾ ಸಂಸ್ಥೆ ವತಿಯಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ  ಮೇಯರ್‌ ಸಾಂಕೇತಿಕವಾಗಿ ಕ್ಲೀವ್ ಲ್ಯಾಂಡ್ ಟೌನ್ ವಿದ್ಯಾರ್ಥಿನಿಯರಿಗೆ ಮಾಸ್ಕ್ ಗಳನ್ನು ವಿತರಿಸಿದರು.

ವಿಶೇಷ ಆಯುಕ್ತರು(ಘನತ್ಯಾಜ್ಯ) ರಂದೀಪ್, ಕ್ಲೀವ್ ಲ್ಯಾಂಡ್ ಟೌನ್ ಪದವಿ ಕಾಲೇಜು ಪ್ರಾಂಶುಪಾಲ ಆನಂದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನೋಡಲ್ ಅಧಿಕಾರಿ ಚೆಲ್ಲಯ್ಯ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್