NEWSದೇಶ-ವಿದೇಶ

ಅಡಗಿ ಕುಳಿತಿದ್ದ ಆರು ಉಗ್ರರ ಸದೆ ಬಡಿದ ಭಾರತೀಯ ಸೇನೆ

ವಿಜಯಪಥ ಸಮಗ್ರ ಸುದ್ದಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಆರು ಉಗ್ರರನ್ನು ಹತ್ಯೆ ಮಾಡುವ ಮೂಲಕ ಭರ್ಜರಿ ಕಾರ್ಯಾಚರಣೆ ನಡೆಸಿದೆ.

ಪ್ಯಾಂಪೋರ್‌ನ ಮೀಜ್ ಎಂಬಲ್ಲಿರುವ ಮಸೀದಿಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಸೇನೆ ಮಸೀದಿ  ಸುತ್ತುವರಿದು ಭಾರಿ ಕಾರ್ಯಾಚರಣೆ ನಡೆಸಿತು. ಈ ವೇಳೆ ತಪ್ಪಿಕೊಳ್ಳಲು ಯತ್ನಿಸಿದ ಉಗ್ರರನ್ನು ಸದೆ ಬಡಿಯುವಲ್ಲಿ ಸಫಳವಾಯಿತು ಎಂದು ವರದಿಯಾಗಿದೆ.

ಮಸೀದಿಯಲ್ಲೆ ಅಡಗಿ ಕುಳಿತು ಈ ಉಗ್ರರು ದಾಳಿ ನಡೆಸಲು ಮುಂದಾದರು. ಈ ವೇಳೆ  ಹತ್ಯೆ ಮಾಡಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಸೈನಿಕರು ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು