NEWS

 ಪತ್ರಕರ್ತರನ್ನು ಕೋವಿಡ್ ವಿಮೆ ವ್ಯಾಪ್ತಿಗೆ ತನ್ನಿ: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪತ್ರಕರ್ತರನ್ನು ಕೇವಲ ಹೆಸರಿಗೆ ಮಾತ್ರ ಕೊರೊನಾ ವಾರಿಯರ್ಸ್ ಎಂದು ಘೋಷಿಸಲಾಗಿದೆ. ಕಾರ್ಯನಿರತ ಪತ್ರಕರ್ತರನ್ನು (ದೃಶ್ಯ ಮತ್ತು ಮುದ್ರಣ) ಕೋವಿಡ್ ವಿಮೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೊರೊನಾ ಸೋಂಕು ತಗುಲಿದ ಪತ್ರಕರ್ತರಿಗೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಚಿಕಿತ್ಸೆ ಒದಗಿಸಲು ರಾಜ್ಯಸರ್ಕಾರ ತಕ್ಷಣವೇ ನಿರ್ಧಾರ ಕೈಗೊಳ್ಳಲಿ ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ ಮಾಡಿರುವ ಅವರು, ದೇಶದಲ್ಲಿ ಕೊರೊನಾ ಸೋಕು ಏರುಗತಿಯಲ್ಲಿ ಸಾಗುತ್ತಿದ್ದು, ಇತ್ತೀಚೆಗೆ ರಾಜ್ಯದಲ್ಲೂ ವಿಶ್ವಮಾರಿಯ ಅಟ್ಟಹಾಸ ಹೆಚ್ಚಾಗುತ್ತಿದ್ರುದು, ಪತ್ರಕರ್ತರು ನಿತ್ಯ ಹೊರಗಡೆ ಓಡಾಡುವುದೇ  ಹೆಚ್ಚಾಗಿರುವುದರಿಂದ ಈ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

1 Comment

Leave a Reply

error: Content is protected !!
LATEST
ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ