NEWSಉದ್ಯೋಗನಮ್ಮರಾಜ್ಯ

ಎಸ್‌ಐ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್‍ಪೆಕ್ಟರ್ ವೃಂದದ ವಿವಿಧ ಹೆದ್ದೆಗಳ ನೇರ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಕೋವಿಡ್-19ನಿಂದ ರಾಜ್ಯದ ಪ್ರಸ್ತುತ ಪರಿಸ್ಥಿತಿ ಅವಲೋಕಿಸಿ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದ್ದು, ಆರ್‍ಎಸ್‍ಐ(ಸಿಎಆರ್/ಡಿಎಆರ್) ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 16 ರವರೆಗೆ, ಶುಲ್ಕ ಪಾವತಿಸುವ ದಿನಾಂಕವನ್ನು ಜುಲೈ 18ಕ್ಕೆ ನಿಗದಿಪಡಿಸಲಾಗಿದೆ.

ಸ್ಪೇ ಆರ್‌ಎಸ್‍ಐ(ಕೆಎಸ್‍ಆರ್‌ಪಿ ) ಹಾಗೂ ಎಸ್‍ಐ(ಕೆ.ಎಸ್.ಐ.ಎಸ್.ಎಫ್) ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 18ಕ್ಕೆ, ಶುಲ್ಕ ಪಾವತಿ ದಿನಾಂಕವನ್ನು  ಜುಲೈ 21ಕ್ಕೆ ವಿಸ್ತರಿಸಲಾಗಿದ್ದು, ಪಿಎಸ್‍ಐ(ವೈರ್‍ಲೆಸ್) ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜುಲೈ 18ಕ್ಕೆ ಹಾಗೂ ಶುಲ್ಕ ಪಾವತಿಸುವ ದಿನಾಂಕವನ್ನು ಜುಲೈ 21 ವಿಸ್ತರಿಸಲಾಗಿದೆ ಎಂದು ಪೊಲೀಸ್ ಅಧೀಕ್ಷರ ಕಚೇರಿಯಿಂದ   ತಿಳಿಸಲಾಗಿದೆ.

1 Comment

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...