CrimeNEWSದೇಶ-ವಿದೇಶ

ಅಪ್ರಾಪ್ತೆಯನ್ನು ಮದುವೆಯಾದ ಯುವತಿ ಬಂಧನ !

ವಿಜಯಪಥ ಸಮಗ್ರ ಸುದ್ದಿ

ಗುನಾ: ಮಧ್ಯಪ್ರದೇಶದ ಗುನಾದಲ್ಲಿ 17 ವರ್ಷದ ಅಪ್ರಾಪ್ತೆಯನ್ನು 20 ವರ್ಷದ ಯುವತಿಯೊಬ್ಬಳು ಮದುವೆಯಾಗಿರುವ ಘಟನೆ ನಡೆದಿದೆ.

ಈ ಹಿನ್ನೆಲೆಯಲ್ಲಿ ಅಪ್ರಾಪ್ತೆಯನ್ನು ಮದುವೆಯಾದ ಯುವತಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಬುದೇ ಬಾಲಾಜಿ ಪ್ರದೇಶದಲ್ಲಿರುವ ನಿವಾಸಿಯೊಬ್ಬರು ನನ್ನ ಮಗಳು ಕೊತ್ವಾಲಿ  ಕಾಣೆಯಾಗಿದ್ದಾಳೆ ಎಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಮೇರೆಗೆ ಪೊಲೀಸರು ತನಿಖೆ ನಡೆಸಿದಾಗ ಮದುವೆ ಆಗಿರುವ ವಿಷಯ ಬೆಳಕಿಗೆ ಬಂದಿದೆ.

ಅಪ್ರಾಪ್ತೆಯನ್ನು ಮದುವೆಯಾದ ಯುವತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ