NEWSರಾಜಕೀಯಶಿಕ್ಷಣ-

ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಸ್ಪಂದಿಸಬೇಕು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವಮಾರಿ ಕೊರೊನಾ ಸೋಂಕಿನ  ಸಮಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೆರವಿಗೆ ರಾಜ್ಯ ಸರಕಾರ ಕೂಡಲೇ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು ಕೊರೊನಾ ವೈರಸ್ ಸೋಂಕಿನ ವೇಳೆ ಸಂಕಷ್ಟಕ್ಕೆ ಸಿಲುಕಿರುವ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಮೂರು ತಿಂಗಳ ವೇತನ ನೀಡುವ ಮೂಲಕ ಮಾನವೀಯ ನೆಲೆಗಟ್ಟಿನಲ್ಲಿ ತುರ್ತು ನೆರವಿಗೆ ಧಾವಿಸಬೇಕೆಂದು ಒತ್ತಾಯಿಸಿದ್ದಾರೆ.

ಅತಂತ್ರರಾಗಿರುವ ಅತಿಥಿ ಉಪನ್ಯಾಸಕರು ಹತಾಶೆಗೊಂಡು ಸುಮಾರು ಎಂಟು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ಅತಿಥಿ ಉಪನ್ಯಾಸಕರಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು